• Tag results for ಕಸ್ತೂರಿ ಮಹಲ್

'ಕಸ್ತೂರಿ ಮಹಲ್' ಫಸ್ಟ್‌ಲುಕ್‌ನಲ್ಲಿ ಕಂಗೊಳಿಸಿದ ನಟಿ ಶಾನ್ವಿ ಶ್ರೀವಾಸ್ತವ! 

ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್ ನ ಮೊದಲ ಲುಕ್ ಬಿಡುಗಡೆಯಾಗಿದ್ದು, ಚಿತ್ರದ ನಾಯಕ ನಟಿ ಶಾನ್ವಿ ಶ್ರೀವಾಸ್ತವ ಅವರು ಮೊದಲ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ.

published on : 29th September 2020

ರಚಿತಾ ರಾಮ್ ಔಟ್, 'ಕಸ್ತೂರಿ ಮಹಲ್'ಗೆ ಶಾನ್ವಿ ಶ್ರೀವಾಸ್ತವ್ ಪ್ರವೇಶ!

ದಿನೇಶ್‌ ಬಾಬು ನಿರ್ದೇಶನದ ಐವತ್ತನೇ ಚಿತ್ರವಾದ ‘ಕಸ್ತೂರಿ ಮಹಲ್’ ಸಿನಿಮಾದಿಂದ ‘ಡಿಂಪಲ್‌ ಕ್ವೀನ್’ ರಚಿತಾ ರಾಮ್ ಹೊರ ನಡೆದಿದ್ದಾರೆ.

published on : 25th September 2020

‘ಕಸ್ತೂರಿ ನಿವಾಸ’ ಅಲ್ಲ ‘ಕಸ್ತೂರಿ ಮಹಲ್’: ಒತ್ತಡಕ್ಕೆ ಮಣಿದು ಕೊನೆಗೂ ಶೀರ್ಷಿಕೆ ಬದಲಿಸಿದ ನಿರ್ಮಾಪಕರು

ಇತ್ತೀಚೆಗೆ ಮುಹೂರ್ತ ನೆರವೇರಿಸಿಕೊಂಡಿದ್ದ, ರಚಿತಾ ರಾಮ್ ಪ್ರಧಾನ ಪಾತ್ರದಲ್ಲಿರುವ ‘ಕಸ್ತೂರಿ ನಿವಾಸ’ದ ಟೈಟಲ್ ಕೊನೆಗೂ ಬದಲಾಗಿ ‘ಕಸ್ತೂರಿ ಮಹಲ್’ ಆಗಿದೆ.

published on : 11th September 2020