ರಾಜ್ಯಮಂಗಳೂರು: ವೈದ್ಯಕೀಯ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಪ್ರಾಪ್ತನ ಬಂಧನ
ಮಂಗಳೂರು ನಗರದ ಕಸ್ತೂಬಾ ವೈದ್ಯಕೀಯ ಕಾಲೇಜಿನ ಮಹಿಳಾ ವಿಶ್ರಾಂತಿ ಕೊಠಡಿಯೊಳಗೆ ಮೊಬೈಲ್ ಫೋನ್, ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.