ದೇಶರಾಹುಲ್ ನ್ಯಾಯ್ ಯಾತ್ರೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಕಮಲ್ ನಾಥ್ ಕರೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುವಂತೆ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಜನತೆಗೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಶುಕ್ರವಾರ ಕರೆ ನೀಡಿದ್ದಾರೆ.