• Tag results for ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು: ರಾಹುಲ್ ಗಾಂಧಿ

ಸಂವಿಧಾನದ ವಿಧಿ 370ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗಟ್ಟಿದ್ದು, ಈ ಕುರಿತಂತೆ ಮೋದಿ ಸರ್ಕಾರ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.

published on : 10th August 2019

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 10th August 2019

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ನಾಯಕತ್ವ ಬಿಕ್ಕಟ್ಟು ಶಮನಕ್ಕೆ ನಾಲ್ಕು ದಿನದಲ್ಲಿ ಸಿಡಬ್ಲ್ಯುಸಿ ಸಭೆ

ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

published on : 28th May 2019

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ.

published on : 25th May 2019

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಂದೂಡಿಕೆ

ಫೆ.28 ರಂದು ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದೂಡಲ್ಪಟ್ಟಿದೆ.

published on : 27th February 2019