- Tag results for ಕಾಂಗ್ರೆಸ್ ನಾಯಕರು
![]() | ಮೋದಿ ಹೊಗಳಿಕೆಗೆ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕರ ಕೆಂಗಣ್ಣುರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗುಲಾಮ್ ನಬಿ ಆಜಾದ್, ತಮ್ಮ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. |
![]() | ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು. |
![]() | ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | 'ಸುಮ್ಮನೆ ಸಮಯ ಹಾಳು ಮಾಡುತ್ತಿದ್ದೀರಿ': ರಕ್ಷಣಾ ಇಲಾಖೆ ಸಮಿತಿ ಸಭೆಯಲ್ಲಿ ಸಿಟ್ಟಿನಿಂದ ಹೊರನಡೆದ ರಾಹುಲ್ ಗಾಂಧಿ!ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಇತರ ಸದಸ್ಯರು ಮಧ್ಯದಲ್ಲಿಯೇ ಹೊರನಡೆದ ಪ್ರಸಂಗ ನಡೆದಿದೆ. |
![]() | ಪ್ರಣಬ್ ಮುಖರ್ಜಿಯ ಪುಸ್ತಕ ಸಂಪೂರ್ಣ ಓದುವವರೆಗೆ ಪ್ರತಿಕ್ರಿಯಿಸುವುದಿಲ್ಲ: ಕಾಂಗ್ರೆಸ್ ನಾಯಕರುಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಅವರ ಪುಸ್ತಕದ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪುಸ್ತಕ ಸಂಪೂರ್ಣ ಓದಿದ ನಂತರ ಪ್ರತಿಕ್ರಿಯಿಸುವುದಾಗಿ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. |
![]() | ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರಿಗೆ ನೀವೆಷ್ಟು ಗೌರವ ಕೊಟ್ಟಿದ್ದೀರಿ: ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರ ನಡೆಸುತ್ತಿದ್ದಾಗ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ನೀವೆಷ್ಟು ಗೌರವ ಕೊಟ್ಟಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ ಎಂದು ಕಾಂಗ್ರೆಸ್ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕಿಡಿಕಾರಿದ್ದಾರೆ. |
![]() | ಪ್ರವಾಹ ಪೀಡಿತ ಪ್ರದೇಶಗಳಿಗೆ ಶೀಘ್ರದಲ್ಲೇ ಕಾಂಗ್ರೆಸ್ ನಾಯಕರ ಭೇಟಿಪ್ರವಾಹದಿಂದಾಗಿ ತತ್ತರಿಸಿರುವ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದು, ಇದೀಗ ಕಾಂಗ್ರೆಸ್ ನಾಯಕರೂ ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ. |
![]() | 8 ವರ್ಷಗಳ ನಂತರ ಮಣಿಪ್ಪಾಡಿ ಸಮಿತಿ ವರದಿ ಸಲ್ಲಿಕೆ: ಹಲವು ಕಾಂಗ್ರೆಸ್ ನಾಯಕರು ಹೆಸರುಸುದೀರ್ಘ 8 ವರ್ಷಗಳ ನಂತರ ಅನ್ವರ್ ಮಣಿಪ್ಪಾಡಿ ಸಮಿತಿ ಬುಧವಾರ ವಿಧಾನಸಭೆಯಲ್ಲಿ ಸಲ್ಲಿಕೆ ಮಾಡಲಾಯಿತು. ವಕ್ಫ್ ಮಂಡಳಿ ಆಸ್ತಿ ದುರುಪಯೋಗ ಕುರಿತು ತನಿಖೆ ನಡೆಸಲು ಈ ಸಮಿತಿ ರಚಿಸಲಾಗಿತ್ತು. |