- Tag results for ಕಾಂಗ್ರೆಸ್ ಸೇರ್ಪಡೆ
![]() | ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. |
![]() | ಆರ್ ಆರ್ ನಗರದ 200ಕ್ಕೂ ಅಧಿಕ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆದೇಶ ಹಾಗೂ ರಾಜ್ಯಗಳನ್ನು ಆಳಿದ ಬಹುತೇಕ ಮಹನೀಯರು ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ನಾಯಕತ್ವ ಬೆಳೆಸಿಕೊಂಡಿದ್ದಾರೆ. |
![]() | ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆಕಳೆದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಶರತ್ ಬಚ್ಚೇಗೌಡ ಅವರು ಇದೇ ಅಕ್ಟೋಬರ್ 25 ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ ಸೇರ್ಪಡೆಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. |