ರಾಜ್ಯಬೆಂಗಳೂರು: ಕಾಚರಕನಹಳ್ಳಿ ಕೆರೆ ಕೊಳೆಗೇರಿ ನಿವಾಸಿಗಳಿಗೆ ವಸತಿ ಸೌಕರ್ಯ- ಸಚಿವ ಕೆ.ಜೆ ಜಾರ್ಜ್
ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಕಾಲೋನಿ ಜಾನಕಿರಾಮ ಬಡಾವಣೆಯಲ್ಲಿನ 684 ಮನೆಗಳಿರುವ ವಸತಿ ಸಂಕೀರ್ಣದ ಬಳಿ ಶುರುವಾದ ಪರಿಶೀಲನಾ ಕಾರ್ಯ, ಕಾಚರಕನಹಳ್ಳಿ ಕೆರೆಯ ಅಂಗಳದ ಕೊಳಗೇರಿ ಪ್ರದೇಶದ 457 ಗುಡಿಸಲುಗಳ ಪರಿಶೀಲನೆಯೊಂದಿಗೆ ಮುಕ್ತಾಯವಾಯಿತು.