• Tag results for ಕಾದಾಟ

ಕರ್ನಾಟಕ: ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು, ಕಾದಾಟ ಶಂಕೆ

ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. 

published on : 29th October 2020