• Tag results for ಕಾನೂನು

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ: ಗಮನ ಸೆಳೆದ 'ಮಹಿಳಾ ರೈತರ ದಿನ'

ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 50 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ವಿಭಿನ್ನವಾಗಿತ್ತು. ವೇದಿಕೆ ನಿರ್ವಹಣೆ, ಜನದಟ್ಟಣೆ ನಿಯಂತ್ರಣ, ದೇಣಿಗೆ ಸಂಗ್ರಹಣೆ ಮತ್ತಿತರ ಎಲ್ಲಾ ಜವಾಬ್ದಾರಿಗಳನ್ನು ಮಹಿಳೆಯರೇ ನಿರ್ವಹಿಸುವ ಮೂಲಕ ಮಹಿಳಾ ರೈತರ ದಿನವಾಗಿ ಗಮನ ಸೆಳೆಯಿತು.

published on : 18th January 2021

ಕೃಷಿ ಕಾನೂನುಗಳ ರದ್ದತಿಗೆ  ಪುದುಚೇರಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ: ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ!

ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಒತ್ತಾಯಿಸಿ ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

published on : 18th January 2021

ನಿರ್ಣಾಯಕ  ಪ್ರಸ್ತಾಪಗಳನ್ನು ಮಂಡಿಸಲು ರೈತ ಸಂಘಗಳು ಅನೌಪಚಾರಿಕ ಗುಂಪನ್ನು ರಚಿಸಲಿ: ಕೇಂದ್ರ ಕೃಷಿ ಸಚಿವ ತೋಮರ್

ಮುಂದಿನ  ಸಭೆಯಲ್ಲಿ ಚರ್ಚಿಸಬೇಕಾದ  ನಿರ್ಣಾಯಕ ಪ್ರಸ್ತಾಪಗಳನ್ನು ಸಿದ್ಧಪಡಿಸಲು ರೈತ ಸಂಘಗಳು ತಮ್ಮ ನಡುವೆ ಅನೌಪಚಾರಿಕ ಗುಂಪನ್ನು ರಚಿಸುವಂತೆ ಒತ್ತಾಯಿಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇಂದು ನಡೆದ ಒಂಬತ್ತನೇ ಸುತ್ತಿನ ಮಾತುಕತೆಯಲ್ಲಿ ವಿವರವಾದ ಚರ್ಚೆಗಳು ನಡೆದವು ಆದರೆ ನಿರ್ಣಾಯಕ ಹಂತವನ್ನು ತಲುಪಲು ಸಾಧ್ಯವಾಗಲಿಲ್ಲ  ಎಂದಿದ್ದಾರೆ.

published on : 15th January 2021

ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿ 

ಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

published on : 14th January 2021

ಕೃಷಿ ಕಾಯ್ದೆಗೆ ಸುಪ್ರೀಂ ನೇಮಿತ ಸಮಿತಿಯಿಂದ ಹೊರ ನಡೆದ ಬಿಎಸ್ ಮಾನ್!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಸಂಬಂಧ ರೈತರೊಂದಿಗೆಹ್ ಮಾತುಕತೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ರೈತ ನಾಯಕ ಭೂಪೇಂದರ್ ಸಿಂಗ್ ಮಾನ್ ಹೊರ ನಡೆದಿದ್ದಾರೆ. 

published on : 14th January 2021

ಸುಪ್ರೀಂ ಕೋರ್ಟ್ ಸಮಿತಿ ಸರ್ಕಾರದ ಪರವಾಗಿದೆ, ಯಾವ ಸಮಿತಿಯಲ್ಲೂ ಸೇರುವುದಿಲ್ಲ: ರೈತ ಸಂಘಟನೆಗಳು

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಆದರೆ, ಈ ಸಮಿತಿ ಕೇಂದ್ರ ಸರ್ಕಾರದ ಪರವಾಗಿದ್ದು,...

published on : 12th January 2021

ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ, ಆದ್ರೆ ಪ್ರತಿಭಟನೆ ಮುಂದುವರೆಯಲಿದೆ: ರೈತ ಮುಖಂಡರು

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಧಿಸಿರುವುದನ್ನು ಸ್ವಾಗತಿಸಿರುವ ರೈತರ ಮುಖಂಡರು, ಪ್ರತಿಭಟನೆ ಮುಂದುವರೆಸುವುದಾಗಿ ಮಂಗಳವಾರ ಹೇಳಿದ್ದಾರೆ.

published on : 12th January 2021

ನೂತನ ಕೃಷಿ ಕಾನೂನು ವಿರೋಧಿಸಿದ ಅರ್ಜಿಗಳ ಸಂಬಂಧ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನೂತನ ಕೃಷಿ ಕಾನೂನುಗಳ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಮಂಗಳವಾರ) ತನ್ನ ಆದೇಶವನ್ನು ಪ್ರಕಟಿಸಲಿದೆ.

published on : 11th January 2021

ಕೃಷಿ ಕಾನೂನುಗಳ ವಿರುದ್ಧ ಜ. 15ರಂದು ದೇಶಾದ್ಯಂತ ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 42 ದಿನಗಳಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಜನವರಿ 15 ರಂದು ದೇಶಾದ್ಯಂತ ರಾಜಭವನಗಳ ಮುಂದೆ ಪ್ರತಿಭಟನೆ....

published on : 9th January 2021

8ನೇ ಸುತ್ತಿನ ಮಾತುಕತೆ: ರೈತರ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದ ಕೇಂದ್ರ ಸರ್ಕಾರ

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಶಮನಕ್ಕೆ ಸರ್ಕಾರ ಇಂದು 8ನೇ ಸುತ್ತಿನ ಮಾತುಕತೆ ನಡೆಸುತ್ತಿದ್ದು, ಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕೇಂದ್ರ ಸರ್ಕಾರ ರೈತರ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 8th January 2021

ಹೊಸ ಕೃಷಿ ಕಾನೂನಿಂದ ರೈತರಿಗೆ ತೊಂದರೆ: ಕೇರಳ ಸರ್ಕಾರದ ನಿರ್ಣಯ ಓದಿದ ರಾಜ್ಯಪಾಲರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳಿಂದ ರೈತರಿಗೆ ಅನಾನುಕೂಲವಾಗಲಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

published on : 8th January 2021

ಪರಿಷತ್‌ ಗದ್ದಲ: ಸದನ ಸಮಿತಿ ರಚನೆ ನಿಯಮ ಬಾಹಿರ; ಸಮಿತಿ ರದ್ದತಿಗೆ ಆಯನೂರು ಆಗ್ರಹ

ವಿಧಾನಪರಿಷತ್‌ನಲ್ಲಿ ಡಿ. 15ರಂದು ನಡೆದ ಅಹಿತಕರ ಘಟನೆ ಬಗ್ಗೆ ಪರಿಶೀಲಿಸಿ ವರದಿ ನೀಡಲು ಸದನ ಸಮಿತಿ ರಚಿಸುವ ವೇಳೆ ನಿಯಮಬಾಹಿರ ಹಾಗೂ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲಾಗಿದೆ

published on : 8th January 2021

ರೈತರ ಪ್ರತಿಭಟನೆ: ಇಂದು 8ನೇ ಸುತ್ತಿನ ಮಾತುಕತೆ, ಪಟ್ಟು ಬಿಡದ ರೈತರಿಗೆ ಮಣಿಯುವುದೇ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯತ್ತಿರುವ ರೈತರ ಮ್ಯಾರಥಾನ್ ಪ್ರತಿಭಟನೆ ಮುಂದುವರೆದಿದ್ದು, ಇಂದು ರೈತರು ಮತ್ತು ಸರ್ಕಾರದ ನಡುವೆ 8ನೇ ಸುತ್ತಿನ ಮಾತುಕತೆ ನಡೆಯಲಿದೆ.

published on : 8th January 2021

ನೂತನ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಸಹಸ್ರಾರು ರೈತರಿಂದ ಟ್ರಾಕ್ಟರ್ ಮೆರವಣಿಗೆ!

ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಘಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ   ಸಹಸ್ರಾರು ರೈತರು ಗುರುವಾರ ಟ್ರಾಕ್ಟರ್ ಮೆರವಣಿಗೆ ಪ್ರಾರಂಭಿಸಿದ್ದಾರೆ. 

published on : 7th January 2021

ಬ್ರಿಟನ್ ಪ್ರಧಾನಿ ಭಾರತ ಪ್ರವಾಸ ರದ್ದು; ರೈತರ ಹೋರಾಟಕ್ಕೆ ಸಂದ ಜಯ: ರೈತ ಪರ ಸಂಘಟನೆಗಳು

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾಗಿರುವುದು ದೇಶದ ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರೈತ ಪರ ಸಂಘಟನೆಗಳು ಹೇಳಿವೆ.

published on : 7th January 2021
1 2 3 4 5 6 >