ರಾಜ್ಯಪೊಲೀಸ್ ಠಾಣೆಗಳನ್ನು ಶಾಮಿಯಾನ ಹಾಕಿ ಮುಚ್ಚುವುದಕ್ಕೆ ಯಾವುದೇ ಕಾನೂನು ಇಲ್ಲ: ಕಾನೂನು ಸಚಿವ
ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿದ್ದ ಪೊಲೀಸ್ ಠಾಣೆಯನ್ನು ಶಾಮಿಯಾನ ಹಾಕಿ ಮುಚ್ಚಿರುವುದರ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.