• Tag results for ಕಾನೂನು ಸಚಿವಾಲಯ

ವೋಟರ್ ಐಡಿಗೆ ಆಧಾರ್ ಲಿಂಕ್: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ  ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

published on : 16th August 2019