Advertisement
ಕನ್ನಡಪ್ರಭ >> ವಿಷಯ

ಕಾರು ಅಪಘಾತ

Two Bengaluru people are dying after car accident at Somavarapet

ಸೋಮವಾರಪೇಟೆ: ಲಾರಿಗೆ ಕಾರು ಡಿಕ್ಕಿ, ಬೆಂಗಳೂರಿನ ಇಬ್ಬರ ಸಾವು  Jul 20, 2019

ಕಾರು ಚಾಲಕನೋರ್ವ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಗ್ಯಾಸ್ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ....

including 'Magalu Janaki' Fame serial Actress, Five Bengaluru residents killed in Chitradurga accident

ಚಿತ್ರದುರ್ಗ ರಸ್ತೆ ಅಪಘಾತ: ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!  Jul 18, 2019

ಚಿತ್ರದುರ್ಗದಲ್ಲಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

5 killed after drastic accident in Chitradurga

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು  Jul 17, 2019

ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

3 people died after KSRTC bus-car collision at Sullia

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳೆ ಸೇರಿ ಮೂವರು ಸಾವು  Jul 14, 2019

ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ರಾಮನಗರ ಜಿಲ್ಲೆಯ ಮೂವರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಸಮೀಪ ನಡೆದಿದೆ.

2 are died after car-truck Collision at Anekal

ಬೆಂಗಳೂರು: ಕಾರು-ಲಾರಿ ಡಿಕ್ಕಿ, ಸ್ನೇಹಿತನ ಬರ್ತಡೇಗೆ ತೆರಳುತ್ತಿದ್ದ ಇಬ್ಬರು ದುರ್ಮರಣ  Jul 14, 2019

ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

ಕೆ. ಮುದ್ದುಕೃಷ್ಣ ದಂಪತಿ

ಉತ್ತರ ಪ್ರದೇಶದಲ್ಲಿ ಅಪಘಾತ: ಮೈಸೂರು ರಂಗಕರ್ಮಿ ಕೆ. ಮುದ್ದುಕೃಷ್ಣ ದಂಪತಿ ಸಾವು  Jul 08, 2019

ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೈಸೂರಿನ ರಂಗಕರ್ಮಿ ಕೆ. ಮುದ್ದು ಕೃಷ್ಣ ದಂಪತಿಗಳು ಸಾವನ್ನಪ್ಪಿದ್ದಾರೆ.

A man died after wild pig hit the car at Baindur

ಬೈಂದೂರು: ಕಾರಿಗೆ ಕಾಡುಹಂದಿ ಡಿಕ್ಕಿಯಾಗಿ ಅಪಘಾತ, ಚಾಲಕ ದುರ್ಮರಣ  May 26, 2019

ಕಾರಿಗೆ ಕಾಡುಹಂದಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬೈಂದೂರು-ಕೊಲ್ಲೂರು ರಸ್ತೆ ಗೋಳಿಹೊಳೆಯಲ್ಲಿ ನಡೆದಿದೆ.

Two killed after tree falls on the car in Dakshina Kannada

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಇಬ್ಬರು ಸಾವು  May 04, 2019

ಚಲಿಸುತ್ತಿಸ್ಸ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ಸಮೀಪ ನಡೆದಿದೆ.

Khanapur MLA Anjali Nimbalkar sustains head injury in car accident

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು  Apr 13, 2019

ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಶಾಸಕಿಯ ತಲೆಗೆ ಗಂಬೀರ ಗಾಯಗಳಾಗಿದೆ.

Page 1 of 1 (Total: 9 Records)

    

GoTo... Page


Advertisement
Advertisement