ರಾಜ್ಯವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video
ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ.