Advertisement
ಕನ್ನಡಪ್ರಭ >> ವಿಷಯ

ಕಾರ್ತಿ

World Cup exit: End of road near for Kedar Jadhav, Dinesh Karthik?

ವಿಶ್ವಕಪ್ ನಿಂದ ನಿರ್ಗಮನದ ಬೆನ್ನಲ್ಲೇ.. ಕೇದಾರ್ ಜಾದವ್, ದಿನೇಶ್ ಕಾರ್ತಿಕ್ ಗೂ ಮುಚ್ಚಿದ ತಂಡದ ಬಾಗಿಲು!  Jul 11, 2019

ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಹಲವು ಆಟಗಾರರ ಕ್ರಿಕೆಟ್ ಬದುಕು ಇದೀಗ ಅತಂತ್ರ ಸ್ಥಿತಿಯಲ್ಲಿದೆ. ಪ್ರಮುಖವಾಗಿ ಕೇದಾರ್ ಜಾದವ್ ಮತ್ತು ದಿನೇಶ್ ಕಾರ್ತಿಕ್ ರಂತಹ ಆಟಗಾರರಿಗೆ ತಂಡದ ಬಾಗಿಲು ಮುಚ್ಚಿದಂತೆಯೇ ಎಂದು ಹೇಳಲಾಗುತ್ತಿದೆ.

Kartik Tyagi

ಬಡ ರೈತನ ಮಗ ಭಾರತ ಕಿರಿಯರ ಕ್ರಿಕೆಟ್ ತಂಡಕ್ಕೆ ಆಯ್ಕೆ!  Jun 28, 2019

ಉತ್ತರ ಪ್ರದೇಶದ ಸಣ್ಣ ರೈತರೊಬ್ಬರ ಪುತ್ರ ಕಾರ್ತಿಕ್‌ ತ್ಯಾಗಿ ಎಂಬ ಯುವಕ ಭಾರತ 19 ವಯೋಮಿತಿ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿದ್ದು, ತ್ರಿಕೋನ ಸರಣಿ ಆಡಲು ಇಂಗ್ಲೆಂಡ್‌ ಪ್ರವಾಸಕ್ಕೆ ಕಿರಿಯರ ತಂಡದೊಂದಿಗೆ ತೆರಳಲಿದ್ದಾರೆ.

Kartikey Gupta

ಜೆಇಇ ಅಡ್ವಾನ್ಸ್ ಫಲಿತಾಂಶ: ಮಹಾರಾಷ್ಟ್ರದ ಕಾರ್ತಿಕೇಯ್ ರಾಷ್ಟಕ್ಕೆ ಟಾಪರ್  Jun 14, 2019

ಜೆಇಇ ಅಡ್ವಾನ್ಸ್ಡ್2019ರ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಮಹಾರಾಷ್ಟ್ರದ ಕಾರ್ತಿಕೇಯ್ ಗುಪ್ತಾ ಚಂದ್ರೇಶ್ ಅಗ್ರಸ್ಥಾನ ಪಡೆದಿದ್ದಾರೆ.

Congress leader Karti Chidambaram wins Sivaganga Lok Sabha seat

ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವು  May 24, 2019

ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Dinesh Karthik

ಬೌಂಡರಿ ಗೆರೆ ಹತ್ತಿರಕ್ಕೆ ಓಡಿ ಕೀಪರ್ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್, ವಿಡಿಯೋ ವೈರಲ್  May 06, 2019

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೀಪರ್ ದಿನೇಶ್ ಕಾರ್ತಿಕ್ ಬೌಂಡರಿ ಗೆರೆಯ ಹತ್ತಿರದವರೆಗೂ ಓಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Did Manoj Tiwary takes at dig at Dinesh Karthik for promoting himself ahead of Shubman Gill against CSK?

ವಿಶ್ವಕಪ್ ತಂಡದಲ್ಲಿ ಅವಕಾಶಕ್ಕಾಗಿ ಉದಯೋನ್ಮುಖ ಆಟಗಾರನನ್ನೇ ತುಳಿದ ದಿನೇಶ್ ಕಾರ್ತಿಕ್?  Apr 16, 2019

ನಿನ್ನೆಯಷ್ಟೇ ಬಿಸಿಸಿಐ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಗೆ ತಂಡ ಪ್ರಕಟಿಸಿದ್ದು, ಅಚ್ಚರಿ ಎಂಬಂತೆ ದಿನೇಶ್ ಕಾರ್ತಿಕ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇದೀಗ ದಿನೇಶ್ ಕಾರ್ತಿಕ್ ವಿರುದ್ಧ ಪರೋಕ್ಷ ಅಸಮಾಧಾನ ಕೂಡ ವ್ಯಕ್ತವಾಗುತ್ತಿದೆ.

Page 1 of 1 (Total: 6 Records)

    

GoTo... Page


Advertisement
Advertisement