- Tag results for ಕಾರ್ಮಿಕರು
![]() | ಕುಶಲಕರ್ಮಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಸರ್ಕಾರದ ಪ್ರಸ್ತಾವನೆಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಕೆಎಸ್ಎಚ್ಡಿಸಿ) ಈ ಕುಶಲಕರ್ಮಿಗಳಿಗೆ ವಸತಿ ಸಮುಚ್ಛಯ ನಿರ್ಮಿಸುವ ಆಲೋಚನೆಯೊಂದಿಗೆ ಬಂದಿದೆ. |
![]() | ವಲಸೆ ಕಾರ್ಮಿಕರ ಜಾಗಕ್ಕೆ ಬಾಲಕಾರ್ಮಿಕರು! ಕೊರೋನಾ ನಂತರ ಬೆಂಗಳೂರಿನಲ್ಲಿ ದುಡಿಯುವ ಮಕ್ಕಳ ಸಂಖ್ಯೆ ಹೆಚ್ಚಳಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ರೈಲ್ವೆ ಪೊಲೀಸರು ಮತ್ತು ಎನ್ಜಿಒಗಳು ವಿವಿಧ ಕಾರ್ಖಾನೆಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡಲು ಮಕ್ಕಳನ್ನು ಬೆಂಗಳೂರಿಗೆ ಕರೆತರುವ ಸಂಖ್ಯೆಯಲ್ಲಿ ಏರಿಕೆಯನ್ನು ಗಮನಿಸಿದೆ. |
![]() | ರೈಲು ಹರಿದು ಕರ್ತವ್ಯ ನಿರತ ಮೂವರು ರೈಲ್ವೆ ಕಾರ್ಮಿಕರು ಸಾವುಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಪಶ್ಚಿಮ ಬಂಗಾಳ: ರೈಲು ಹರಿದು ಕರ್ತವ್ಯ ನಿರತ ಮೂವರು ರೈಲ್ವೆ ಕಾರ್ಮಿಕರು ಸಾವುಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಖರಗ್ ಪುರ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ಸಿಕಂದರಾಬಾದ್ನಿಂದ ಹೊರಟ ಫಲಕ್ನುಮಾ ಎಕ್ಸ್ಪ್ರೆಸ್ ರೈಲು ಹರಿದು ಮೂವರು ಪುರುಷರು ಸಾವನ್ನಪ್ಪಿದ್ದು... |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮತ್ತೊಂದು ಲಾಕ್ಡೌನ್ ಆತಂಕ; ಹಣ ಸಂಪಾದಿಸಲು ಓವರ್ ಟೈಮ್ ಕೆಲಸಕ್ಕಿಳಿದ ಕಾರ್ಮಿಕರು!ರಾಜ್ಯದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಲಾಕ್ಡೌನ್ ಜಾರಿಯಾಗಲಿದೆ ಎಂದು ಆತಂಕಗೊಂಡಿರುವ ದಿನಗೂಲಿ ಕಾರ್ಮಿಕರು ಹೆಚ್ಚೆಚ್ಚು ಪಾಳಿಯಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಹಗಲಿನಲ್ಲಿ ಪೌರಕಾರ್ಮಿಕರು, ರಾತ್ರಿಹೊತ್ತು ಮಾಂಸಕ್ಕಾಗಿ ಪ್ರಾಣಿ ಭೇಟಿಯಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನಹಗಲು ಹೊತ್ತಿನಲ್ಲಿ ಕಾರ್ಪೋರೇಷನ್ ದಿನಗೂಲಿ ಕಾರ್ಮಿಕರಾಗಿದ್ದು, ರಾತ್ರಿ ವೇಳೆ ಮಾಂಸಕ್ಕಾಗಿ ಪ್ರಾಣಿಗಳನ್ನು ಭೇಟಿಯಾಡುತ್ತಿದ್ದ ಗ್ಯಾಂಗ್ ವೊಂದನ್ನು ಶಿವಮೊಗ್ಗದಲ್ಲಿ ಮಂಗಳವಾರ ಬಂಧಿಸಲಾಗಿದೆ. |
![]() | ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: 3 ಕಾರ್ಮಿಕರಿಗೆ ಗಾಯಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೋತುವೆಯೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ. |
![]() | ಆರ್ಥಿಕ ಸಂಕಷ್ಟ: ಶೇ.50-62 ರಷ್ಟು ಗಾರ್ಮೆಂಟ್ ಕಾರ್ಮಿಕರಿಂದ ಬಲವಂತದ ರಾಜೀನಾಮೆಗೆ- ವರದಿಗಾರ್ಮೆಂಟ್ ಫ್ಯಾಕ್ಟರಿ ಕಾರ್ಮಿಕರ ಸ್ಥಿತಿಗತಿ ಕುರಿತ ವರದಿಯ ಪ್ರಕಾರ ಬೆಂಗಳೂರಿನಲ್ಲಿ ಶೇಕಡಾ 50-62 ರಷ್ಟು ಉದ್ಯೋಗಿಗಳು ರಾಜೀನಾಮೆ ನೀಡಬೇಕಾಗಿ ಬಂದಿತು. |
![]() | ಉತ್ತರ ಕನ್ನಡ: ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಸಾವುಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಡಗುಂದಿ ಗ್ರಾಮದ ಸಂಪೇಬೈಲ್ ನಲ್ಲಿ ಈ ಘಟನೆ ಸಂಭವಿಸಿದೆ. |
![]() | ಬಿಜೆಪಿ ಆಡಳಿತದಲ್ಲಿ ಸಂಪತ್ತಿನ ಹಂಚಿಕೆಯಲ್ಲಿ 'ಅಸಮಾನತೆ' ಪ್ರಬಲವಾಗಿದೆ: ರಾಹುಲ್ ಗಾಂಧಿಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಂಪತ್ತು ವಿತರಣೆಯಲ್ಲಿ ಅಸಮಾನತೆ ಮತ್ತಷ್ಟು ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. |
![]() | ಪೌರಕಾರ್ಮಿಕರಿಗಿಂದು ಕೊರೋನಾ ಲಸಿಕೆ: ವೇತನ ಸಹಿತ ರಜೆಕೋವಿಡ್ ಸೋಂಕಿನ ಭೀತಿಯ ನಡುವೆಯೂ ನಗರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಬಿಬಿಎಂಪಿಯ ಎಲ್ಲಾ ಪೌರಕಾರ್ಮಿಕರಿಗೆ ಶುಕ್ರವಾರ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. |
![]() | ಭೂತಾನ್ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಕಾರ್ಮಿಕರ ದುರ್ಮರಣ!ಭೂತಾನ್ ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ. |
![]() | ಉತ್ತರಾಖಂಡ ಹಿಮ ಪ್ರವಾಹ: 26 ಮೃತದೇಹ ಪತ್ತೆ, ತಪೋವನ್ ಸುರಂಗದಲ್ಲಿ ಯುಪಿಯ 55 ಕಾರ್ಮಿಕರು ನಾಪತ್ತೆ!ಉತ್ತರಾಖಂಡದ ಹಿಮ ಸ್ಫೋಟದಲ್ಲಿ ಇಲ್ಲಿಯವರೆಗೂ ಸುಮಾರು 26 ಮೃತದೇಹಗಳು ಪತ್ತೆಯಾಗಿವೆ. ಇನ್ನು ತಪೋವನ್ ವಿದ್ಯುತ್ ಯೋಜನೆ ಸ್ಥಳದಲ್ಲಿ ಉತ್ತರ ಪ್ರದೇಶದ ಸುಮಾರು 55 ಕಾರ್ಮಿಕರು ನಾಪತ್ತೆಯಾಗಿದ್ದಾರೆ. |
![]() | ರಿಹಾನ್ನಾ ಫ್ಯಾಂಟಿ ಬ್ಯೂಟಿ ಸಂಸ್ಥೆಯ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ದೂರು: ಕಾರಣ ಇದು...ಭಾರತದಲ್ಲಿ ರೈತರು ಕೃಷಿ ಕಾಯ್ದೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಪರವಾಗಿ ಟ್ವೀಟ್ ಮಾಡಿದ ಪಾಪ್ ಸಿಂಗರ್ ರಿಹಾನ್ನಾ ಅವರಿಗೆ ದೇಶದಲ್ಲೇ ಕೆಲವು ಮಂದಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. |
![]() | ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಸಾವು: ಐವರು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲುಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ್ದ ಇಬ್ಬರು ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೈಲಾಶನಗರದಲ್ಲಿ ನಡೆದಿದೆ. |