ದೇಶಕೊರೋನಾ ಎಫೆಕ್ಟ್: ಕಾರ್ಮಿಕರ ವಲಸೆ ತಡೆಗೆ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಕೊಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್
ಕೊರೋನಾವೈರಸ್ ಹಾವಳಿಯ ಕಾರಣ ದೇಶಾದ್ಯಂತ ಲಾಕ್ ಡೌನ್ ಮಧ್ಯೆ ನಗರಗಳಿಂದ ತಮ್ಮ ಹಳ್ಳಿಗಳಿಗೆ ದೊಡ್ಡ ಪ್ರಮಾಣದಲ್ಲಿ ಕಾರ್ಮಿಕರು ವಲಸೆ ಹೊರಟಿದ್ದಾರೆ.ಈ ಬಗೆಗೆ ಸರ್ಕಾರ ಯಾವ ಬಗೆಯ ಕ್ರಮಗಳನ್ನು ಕೈಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರದಿಂದ ಸ್ಥಿತಿ ವರದಿಯನ್ನು ಕೇಳಿದೆ.