- Tag results for ಕಾರ್ಯಾಚರಣೆ
![]() | ದಾಳಿ ಮಾಡಿದ ಹುಲಿಯನ್ನು ಬಿಟ್ಟು ಬೇರೆ ವ್ಯಾಘ್ರವನ್ನು ಸೆರೆಹಿಡಿಯಲಾಗಿದೆ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಕಿಡಿಕೊಡಗಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದ ಹುಲಿ ದಾಳಿ ಮಾಡಿದ್ದ ಹುಲಿಯಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. |
![]() | ಮಧ್ಯಪ್ರದೇಶ ಬಸ್ ದುರಂತ: ಬದುಕುಳಿಯದ ಕೊನೆಯ ಪ್ರಯಾಣಿಕ, 5 ರಕ್ಷಣಾ ಕಾರ್ಯ ಅಂತ್ಯಫೆಬ್ರವರಿ 16ರಿಂದ ಮಧ್ಯಪ್ರದೇಶದ ಸಿದ್ಧಿ ಬಳಿಯ ಕಾಲುವೆಗೆ ಬಸ್ ವೊಂದು ಉರುಳಿಬಿದ್ದು ದೊಡ್ಡ ಅನಾಹುತ ಸಂಭವಿಸಿತ್ತು. |
![]() | ಉತ್ತರಾಖಂಡ್ ಪ್ರವಾಹ: ತಪೋವನದಲ್ಲಿ ಕಾರ್ಯತಂತ್ರದ ಬದಲಾವಣೆಯಿಂದ ರಕ್ಷಣಾ ಕಾರ್ಯಾಚರಣೆ ವಿಳಂಬಉತ್ತರಾಖಂಡ್ ನ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವಿಳಂಬಗೊಂಡಿದೆ. |
![]() | ಉತ್ತರಾಖಂಡದಲ್ಲಿ ಹಿಮಸುನಾಮಿ: 32 ಮೃತದೇಹ ಪತ್ತೆ, 206 ಮಂದಿ ನಾಪತ್ತೆ, ಮುಂದುವರಿದ ಶೋಧ ಕಾರ್ಯಾಚರಣೆಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸುನಾಮಿ ದುರಂತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಮ ಸ್ಫೋಟದಿಂದ ಉಂಟಾದ ಪ್ರವಾಹದಿಂದ 207 ಮಂದಿ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಸೇನಾ ದಿನ ಪರೇಡ್ ನಲ್ಲಿ ಮೊದಲ ಬಾರಿಗೆ ಡ್ರೋಣ್ ಕಾರ್ಯಾಚರಣೆ ಪ್ರದರ್ಶನ!ಭಾರತೀಯ ಸೇನೆಯ ಡ್ರೋಣ್ ಗಳು ಅಣಕು ಕಾಮಿಕೇಜ್ ದಾಳಿಗಳು, ಹಾಗೂ ಪ್ರಥಮ ಚಿಕಿತ್ಸೆ ಪೂರೈಕೆ ಚಟುವಟಿಕೆಗಳನ್ನು ಮೊದಲ ಬಾರಿಗೆ ನೆರವೇರಿಸಿವೆ. |
![]() | ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚತ್ತೀಸ್ ಘದದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. |
![]() | ಬಿಡದಿ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದ ಟೊಯೊಟಾಕಾರ್ಮಿಕ ಸಂಘಟನೆ ಮತ್ತು ವ್ಯವಸ್ಥಾಪಕರ ಮಧ್ಯೆ ಇರುವ ಭಿನ್ನಾಭಿಪ್ರಾಯ ಬಗೆಹರಿಯದಿರುವ ಹಿನ್ನೆಲೆಯಲ್ಲಿ ಜಪಾನ್ ಮೂಲದ ಟೊಯೊಟಾ ಕಂಪೆನಿ ಬಿಡದಿಯಲ್ಲಿರುವ ಉತ್ಪಾದನಾ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದೆ. |
![]() | ಮುಂಬೈ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ: 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ, 3,500ಕ್ಕೂ ಹೆಚ್ಚು ಜನರ ಸ್ಥಳಾಂತರದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. |
![]() | ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್!ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ ಜಿಲ್ಲಾ ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಕೆಲಸ ಮಾಡಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಜಮ್ಮು ಮತ್ತು ಕಾಶ್ಮೀರದ ಅವಂತಿಪೊರದ ಸಂಬಾರ ಎಂಬಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. |
![]() | ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ; ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. |
![]() | ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರದೇಶದಲ್ಲಿ ಮುಂದುವರಿದ ಕಾರ್ಯಾಚರಣೆ: ಎರಡು ಕಾರು ಪತ್ತೆಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿವೆ. |
![]() | ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. |
![]() | ಆತ್ಮಹತ್ಯೆಯಿಂದ ವ್ಯಕ್ತಿಯನ್ನು ಬದುಕಿಸಿದ ಐರ್ಲೆಂಡ್ ಫೇಸ್ ಬುಕ್ ಸಿಬ್ಬಂದಿ: ದೆಹಲಿ-ಮುಂಬೈ ಪೊಲೀಸರ ಸಿನಿಮೀಯ ಕಾರ್ಯಾಚರಣೆ!ಐರ್ಲೆಂಡ್ ಫೇಸ್ ಬುಕ್ ಸಿಬ್ಬಂದಿಯೊಬ್ಬರು ನೀಡಿದ ಮಾಹಿತಿಯನ್ನಾಧರಿಸಿ ದೆಹಲಿ-ಮುಂಬೈ ಪೊಲೀಸರ ಕಾರ್ಯಾಚರಣೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದ 27 ವರ್ಷದ ವ್ಯಕ್ತಿಯೋರ್ವನ ಜೀವ ಉಳಿದಿದೆ. |
![]() | ಮುನ್ನಾರ್ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ಗೆ ಮನವಿ ಮಾಡಿದ ಸಿಎಂ ಪಿಣರಾಯಿ ವಿಜಯನ್ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ರವಾನಿಸುವಂತೆ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |