• Tag results for ಕಾರ್ಯಾಧ್ಯಕ್ಷ

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

published on : 12th March 2020

ವಿಭಾಗವಾರು ಕಾರ್ಯಾಧ್ಯಕ್ಷ ಸ್ಥಾನ ಹಂಚಿಕೆ: ಸಿದ್ದು ಪ್ರಸ್ತಾಪಕ್ಕೆ ಎಚ್ ಕೆ ಪಾಟೀಲ್ ವಿರೋಧ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೆಪಿಸಿಸಿಯಲ್ಲಿ ವಿಭಾಗವಾರು ನಾಲ್ಕು  ಕಾರ್ಯಾಧ್ಯಕ್ಷ ಸ್ಥಾನ ಸೃಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ  ಮುಖಂಡ. ಎಚ್ ಕೆ ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನಗಳ ಅವಶ್ಯಕತೆ ಇಲ್ಲ ಎಂದು  ಕಡ್ಡಿ ಮುರಿದಂತೆ ಹೇಳಿದ್ದಾರೆ

published on : 21st January 2020

ಮುಗಿಯದ ಜಟಾಪಟಿ, ಮೂಡದ ಒಮ್ಮತ: ಬರಿಗೈಯ್ಯಲ್ಲಿ ವಾಪಸಾದ ಖರ್ಗೆ, ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ವಿಚಾರ ಕಗ್ಗಂಟಾಗಿದ್ದು, ವರಿಷ್ಠರಿಗೆ ಹೊಸ ತಲೆನೋವು ತಂದೊಡ್ಡಿದೆ.

published on : 18th January 2020

ಕೆಪಿಸಿಸಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡುವಂತೆ ಹೈಕಮಾಂಡ್ ಮುಂದೆ ಮನವಿ: ಎಂ.ಬಿ.ಪಾಟೀಲ್

ಕಾಂಗ್ರೆಸ್ ಪಕ್ಷದ ಹೈಕಮಾಂಡ್​ ಇಂದು ಅಥವಾ ನಾಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಾಯಕನನ್ನ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದರು.

published on : 18th January 2020

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹ್ಮದ್ ಕೂರಿಸಲು ತಂತ್ರ

ಕೆಪಿಸಿಸಿ‌ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ಒಂದು  ನಿರ್ಣಯಕ್ಕೆ ಬಂದಿದೆ ಎಂದು ಸ್ಪಷ್ಟವಾಗುತ್ತಿರುವ ಬೆನ್ನಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ  ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಬೇಡಿಕೆ ಮುನ್ನಲೆಗೆ ಬಂದಿದೆ.

published on : 17th January 2020

ಬಾಗಲಕೋಟೆಗೆ ಮತ್ತೊಮ್ಮೆ ಒಲಿಯುತ್ತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ?

ಬಹಳ ದಿನಗಳ ಹಗ್ಗ ಜಗ್ಗಾಟದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕದ ಕುರಿತು ಆದೇಶ ಹೊರಡಿಸಲಿದೆ.

published on : 17th January 2020

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ದೊಡ್ಡಗೌಡರು: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ?

ಪಕ್ಷದ ಸಚಿವರ ನಡೆಯಿಂದ ಬೇಸತ್ತು ಶಾಸಕ ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರದ ಶಾಸಕ ಹಾಗೂ ದಲಿತ ...

published on : 4th July 2019

ಬಿಜೆಪಿ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕ, ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಸೋಮವಾರ ನೇಮಕಗೊಂಡಿದ್ದಾರೆ....

published on : 17th June 2019