• Tag results for ಕಾಲೇಜು

ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ ಸರಬರಾಜು ಆರಂಭ

ಉನ್ನತ ಶಿಕ್ಷಣ ಇಲಾಖೆಯ ಹೆಲ್ಪ್ ಎಜುಕೇಟ್ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿ ಬಾಂಡೆಡ್ ಕಂಪ್ಯೂಟರ್‍ಗಳನ್ನು ವಿವಿಧ ಕಾಲೇಜುಗಳಿಗೆ ಹೊತ್ತು ಸಾಗುವ ವಾಹನಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಶುಕ್ರವಾರ ಚಾಲನೆ ನೀಡಿದರು. 

published on : 10th April 2021

ರಾಜ್ಯದ 5 ಸರ್ಕಾರಿ ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ಹೊಸ ರೂಪ!

ಅಕ್ಷರ ಯೋಜನೆ ಅಡಿಯಲ್ಲಿ ದತ್ತು ಪಡೆದುಕೊಂಡಿದ್ದ ರಾಜ್ಯದ 5 ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜು ಹೊಸ ರೂಪ ನೀಡಲಿದೆ.

published on : 31st March 2021

ಪುತ್ತೂರು: ಪಿಯು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

published on : 23rd March 2021

ನರ್ಸಿಂಗ್ ಕಾಲೇಜು ವಿವಾದ: ಜಂಟಿ‌ ಸದನ ಸಮಿತಿಗೆ ಮುಖ್ಯಮಂತ್ರಿ ಸಮ್ಮತಿ; ಪರಿಷತ್ ನಲ್ಲಿ ಧರಣಿ ನಿಲ್ಲಿಸಿದ ಜೆಡಿಎಸ್

ಜೆಡಿಎಸ್ ಸದಸ್ಯರ ಬೇಡಿಕೆಗೆ ಕಡೆಗೂ ಮಣಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನರ್ಸಿಂಗ್ ಕಾಲೇಜು ಪರವಾನಗಿ ಅಕ್ರಮ ಆರೋಪ ಪ್ರಕರಣದ ಕುರಿತು ಜಂಟಿ ಸದನ ಸಮಿತಿ ರಚಿಸಲು ಸಮ್ಮತಿಸಿದ್ದು, ಇದರಿಂದಾಗಿ ಸದನದಲ್ಲಿ ಮೂರು ‌ದಿನಗಳಿಂದ ನಡೆಯುತ್ತಿದ್ದ ಜೆಡಿಎಸ್ ಧರಣಿ ಅಂತ್ಯಗೊಂಡಿತು.

published on : 22nd March 2021

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದಿದ್ದರೆ ಶಾಲೆ, ಕಾಲೇಜು ಬಂದ್: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕು ಇದೇ ರೀತಿ ಏರಿಕೆಯಾಗುತ್ತಲೇ ಇದ್ದರೆ ಶಾಲೆ, ಕಾಲೇಜು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

published on : 21st March 2021

ಸದನ ಸಮಿತಿಗೆ ಜೆಡಿಎಸ್ ಪಟ್ಟು; ನರ್ಸಿಂಗ್ ಕಾಲೇಜು ಪರವಾನಗಿ ವಿಷಯದ ಗದ್ದಲಕ್ಕೆ ಮೇಲ್ಮನೆ ಕಲಾಪ ಬಲಿ

ನರ್ಸಿಂಗ್ ಕಾಲೇಜುಗಳಿಗೆ ಪರವಾನಗಿ ವಿಷಯ ವಿಧಾನ ಪರಿಷತ್ ಕಲಾಪವನ್ನು ಬಲಿ ತೆಗೆದುಕೊಂಡಿತು. ಸದನ ಸಮಿತಿ ರಚನೆ ಕುರಿತು ಸರ್ಕಾರ ಮತ್ತು ಪ್ರತಿಪಕ್ಷಗಳ ಜಟಾಪಟಿಯಿಂದಾಗಿ ಕಲಾಪ ಸೋಮವಾರಕ್ಕೆ ಮುಂದೂಡಿಕೆಯಾಯಿತು.

published on : 19th March 2021

ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು, ನಕಲಿ ಸುದ್ದಿ ನಂಬಬೇಡಿ: ಆಯುಕ್ತರ ಸ್ಪಷ್ಟನೆ

ಕೊರೋನಾ ಹೆಚ್ಚಳದ ಕಾರಣ ನಾಳೆಯಿಂದ ಹದಿನೈದು ದಿನಗಳ ಕಾಲ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸುದ್ದಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಇದೊಂದು ಸುಳ್ಳು ಸುದ್ದಿ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

published on : 14th March 2021

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ!

ಪ್ರೇಕ್ಷಾ ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದು ಅವರು ಬೆಳಗ್ಗೆ ಕೆಲಸಕ್ಕೆ ಹೋಗಿ ಮಧ್ಯಾಹ್ನ ಮನೆಗೆ ವಾಪಸ್ಸಾಗಿದ್ದರು. ಈ ವೇಳೆ ಮನೆಯಲ್ಲಿ ಮಗಳ ಮೃತದೇಹ ಕಂಡು ಆಘಾತಗೊಳಗಾದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು.

published on : 10th March 2021

ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

published on : 1st March 2021

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್‌ ಹಂಚಿಕೆಗೆ ಒಡಂಬಡಿಕೆ

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾ ಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರ ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್‌ಟಾಪ್ ಕಂಪ್ಯೂಟರ್‌ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ.

published on : 26th February 2021

ಎಂಸಿಐ ನಿಯಮ ಉಲ್ಲಂಘನೆ: ಉನ್ನಾವೊ ವೈದ್ಯಕೀಯ ಕಾಲೇಜಿಗೆ 5 ಕೋಟಿ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ನಿಯಮಗಳನ್ನು ಉಲ್ಲಂಘಿಸಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದಕ್ಕಾಗಿ ಉನ್ನಾವೊದ ಖಾಸಗಿ ವೈದ್ಯಕೀಯ ಕಾಲೇಜಿಗೆ ಸುಪ್ರೀಂ ಕೋರ್ಟ್ ಬುಧವಾರ 5 ಕೋಟಿ ರೂ. ದಂಡ ವಿಧಿಸಿದೆ.

published on : 24th February 2021

ಉತ್ತರ ಪ್ರದೇಶ: ಸುಟ್ಟ ಗಾಯಗಳಿಂದ ಅರೆನಗ್ನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ

ಶಹಜನಾಪುರದ ಕಾಲೇಜು ಕ್ಯಾಂಪಸ್ ನಿಂದ  ಸೋಮವಾರ ನಾಪತ್ತೆಯಾಗಿದ್ದ 21 ವರ್ಷದ ವಿದ್ಯಾರ್ಥಿನಿ, ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಬಳಿ ಸುಟ್ಟ ಗಾಯಗಳಿಂದ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿದ್ದಾಳೆ.

published on : 24th February 2021

ಸಂಬಂಧದ ಬಗ್ಗೆ ವದಂತಿ: ಪ್ರಿಯತಮೆಗೆ ಗುಂಡಿಕ್ಕಿ ಕೊಂದ ಸ್ನಾತಕೋತ್ತರ ವಿದ್ಯಾರ್ಥಿ

ಭೀಕರ ಘಟನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಸಹಪಾಠಿಗಳಿಗೆ ಗುಂಡಿಕ್ಕಿದ್ದು ಘಟನೆಯಲ್ಲಿ ಗೆಳತಿ ಸಾವನ್ನಪ್ಪಿದ್ದು ಮತ್ತೋರ್ವ ಸಹಪಾಠಿ ಗಂಭೀರವಾಗಿ ಗಾಯಗೊಂಡಿದ್ದಾನೆ.

published on : 20th February 2021

ವೈದ್ಯ ಸೀಟು ಹಂಚಿಕೆಯಲ್ಲಿ ರೂ.402 ಕೋಟಿ ಅಕ್ರಮ ಪತ್ತೆ: ಆದಾಯ ತೆರಿಗೆ ಇಲಾಖೆ

ರಾಜ್ಯದ ಕೆಲವು ಖಾಸಗಿ ವೈದ್ಯ ಕಾಲೇಜುಗಳು ಸೀಟು ಬ್ಲಾಕಿಂಗ್ ದಂಧೆ ಮೂಲಕ ಒಟ್ಟು ರೂ.402.78 ಗಳಷ್ಟು ಅಕ್ರಮ ಆದಾಯ ಗಳಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿದೆ.

published on : 19th February 2021

ರ್ಯಾಗಿಂಗ್: ಮಂಗಳೂರಿನಲ್ಲಿ 18 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ  (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 11th February 2021
1 2 3 4 5 >