ರಾಜ್ಯಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ
ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.