• Tag results for ಕಾಲೇಜು ಶಿಕ್ಷಣ ಇಲಾಖೆ

ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು, ನಕಲಿ ಸುದ್ದಿ ನಂಬಬೇಡಿ: ಆಯುಕ್ತರ ಸ್ಪಷ್ಟನೆ

ಕೊರೋನಾ ಹೆಚ್ಚಳದ ಕಾರಣ ನಾಳೆಯಿಂದ ಹದಿನೈದು ದಿನಗಳ ಕಾಲ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸುದ್ದಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಇದೊಂದು ಸುಳ್ಳು ಸುದ್ದಿ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

published on : 14th March 2021