ರಾಜ್ಯಪೀಕ್ ಅವರ್ ನಲ್ಲಿ 10 ನಿಮಿಷಕ್ಕೊಂದು ರೈಲು: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ, ಕಾಲ್ತುಳಿತದ ಸನ್ನಿವೇಶ!
ಬೆಳಗ್ಗೆ 8-50ರ ಸಮಯದಲ್ಲಿ ಪ್ಲಾಟ್ಫಾರಂ ತುಂಬಿ ಪ್ರಯಾಣಿಕರು ನಿಲ್ದಾಣದ ಮೊದಲ ಅಂತಸ್ತಿನಲ್ಲಿ ಸರತಿಯಲ್ಲಿ ನಿಂತಿದ್ದರು. 9 ಗಂಟೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಅದು ಮಧ್ಯಾಹ್ನದವರೆಗೂ ಮುಂದುವರೆಯಿತು.