ದೇಶಕಾಶ್ಮೀರ ಸಂಪೂರ್ಣ ಸ್ಥಗಿತ ಆರೋಪ ತಪ್ಪು, ಅಪ್ರಸ್ತುತ: ಸುಪ್ರೀಂಗೆ ಕೇಂದ್ರ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ಕಾಶ್ಮೀರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ....