ರಾಜ್ಯಕಾಸ್ಮಿಕ್ ಬಿರ್ಲಾ ಗ್ರೂಪ್ ನಿಯೋಗ ಸಿಎಂ-ಡಿಸಿಎಂ ಭೇಟಿ: ತುಮಕೂರು-ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ; Video
ಕಾಸ್ಮಿಕ್ ಬಿರ್ಲಾ ಗ್ರೂಪ್ನ ನಿರ್ದೇಶಕ ಲಕ್ಷ್ಮಣ್ ಹಾಗೂ ಗ್ಲೋಬಲ್ ಟೆಕ್ನಾಲಜಿ ವ್ಯವಸ್ಥಾಪಕ ನಿರ್ದೇಶಕ ಕಿಶೋರ್ ಸೇರಿದಂತೆ ನಿಯೋಗ ನಿನ್ನೆ ಶುಕ್ರವಾರ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ 'ಗಂಗಾ'ದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿತು.