• Tag results for ಕಿಂಗ್ಸ್ ಇಲೆವೆನ್ ಪಂಜಾಬ್

ಐಪಿಎಲ್ 2020: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ನಾಯಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದಂತೆ ಐಪಿಎಲ್ ಚಾಂಪಿಯನ್ ಆಗಲು ಜಾತಕಪಕ್ಷಿಯಂತೆ ಕಾಯುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಈ ಬಾರಿ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಿದೆ.

published on : 19th December 2019

ಅಶ್ವಿನ್ ನಾಯಕತ್ವದ ಬಗ್ಗೆ ಯಾವುದೇ ನಿರ್ಧಾರವಿಲ್ಲ: ಅನಿಲ್ ಕುಂಬ್ಳೆ

ಮುಂದಿನ ಆವೃತ್ತಿಯ ಇಂಡಿಯನ್ ಪ್ರಿಮೀಯರ್ ಲೀಗ್ ನಲ್ಲಿ ನಾಯಕರಾಗಿ ರವಿಚಂದ್ರನ್ ಅಶ್ವಿನ್ ಅವರೇ ಮುಂದುವರೆಯುತ್ತಾರಾ ಎಂಬ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ ತಿಳಿಸಿದ್ದಾರೆ.

published on : 17th October 2019

ಕಿಂಗ್ಸ್ ಇಲೆವೆನ್ ಪಂಜಾಬ್ ಮುಖ್ಯ ಕೋಚ್ ಅನಿಲ್ ಕುಂಬ್ಳೆ

ನಾಯಕ ವಿರಾಟ್ ಕೊಹ್ಲಿ ಜತೆ ಭಿನ್ನಾಭಿಪ್ರಾಯದಿಂದ ಟೀಮ್ ಇಂಡಿಯಾ ಮುಖ್ಯ ಕೋಚ್ ಸ್ಥಾನದಿಂದ ಕೆಳಗೆ ಇಳಿದಿದ್ದ ಅನಿಲ್ ಕುಂಬ್ಳೆ ಮತ್ತೆ ತರಬೇತಿ ವಿಭಾಗಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ.

published on : 11th October 2019

ರಾಜಸ್ಥಾನ, ಚೆನ್ನೈ ಬಳಿಕ ಐಪಿಎಲ್‍ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಮಾನತು?

ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಅಮಾನತುಗೊಂಡಿತ್ತು. ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐಪಿಎಲ್‍ನಿಂದ ಅಮಾನತುಗೊಳ್ಳುವ ಸಾಧ್ಯತೆಯಿದೆ.

published on : 1st May 2019

ಆಡಿದ್ದು ಒಂದೇ ಪಂದ್ಯ; ಐಪಿಎಲ್‍ನಿಂದ ಹೊರಬಿದ್ದ 8.4 ಕೋಟಿಗೆ ಬಿಕರಿಯಾಗಿದ್ದ ಆಟಗಾರ!

12ನೇ ಆವೃತ್ತಿಯ ಐಪಿಎಲ್ ನಲ್ಲಿ 8.4 ಕೋಟಿ ರುಪಾಯಿಗೆ ಬಿಕರಿಯಾಗಿದ್ದ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಒಂದೇ ಒಂದು ಪಂದ್ಯ ಆಡಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

published on : 1st May 2019

ಜಪಾನ್‌ನಲ್ಲಿ ಕಿಂಗ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ 2 ವರ್ಷ ಜೈಲು ಶಿಕ್ಷೆ!

ಬಾಲಿವುಡ್ ನಟಿ ಪ್ರೀತಿ ಜಿಂಟಾರ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ ಜಪಾನ್ ನಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

published on : 30th April 2019

ಕೊನೆಯ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

published on : 21st April 2019

ರಾಜಸ್ತಾನ ರಾಯಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 12 ರನ್ ಗೆಲುವು

ಐಪಿಎಲ್ 2019 ಟ್ವಿಂಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ 12 ರನ್ ಅಂತರದಿಂದ ಗೆಲುವು ದಾಖಲಿಸಿದೆ

published on : 17th April 2019

ಧೋನಿಯ ಚಾಣಾಕ್ಷ ರನೌಟ್, ಆದರೆ ನಾಟೌಟ್; ಯಾಕೆ ಅಂತೀರಾ ಈ ವಿಡಿಯೋ ನೋಡಿ?

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಹಿಮ್ಮುಖವಾಗಿ ರನೌಟ್ ಮಾಡುವುದರಲ್ಲಿ ನಿಸ್ಸೀಮರು. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ...

published on : 8th April 2019

ಅದೃಷ್ಟ ಅಂದ್ರೆ ಇದೇ ಅಲ್ವಾ.. ಚೆಂಡು ವಿಕೆಟ್ ಗೆ ತಾಗಿದರೂ ಕೆಎಲ್ ರಾಹುಲ್ ನಾಟೌಟ್!

ಈ ಹಿಂದೆ ಚೆಂಡು ವಿಕೆಟ್ ಗೆ ತಾಗಿದರೂ ಎಂಎಸ್ ಧೋನಿ ಅಚ್ಚರಿ ರೀತಿಯಲ್ಲಿ ನಾಟೌಟ್ ಆಗಿದ್ದ ಸುದ್ದಿ ವ್ಯಾಪಕ ವೈರಲ್ ಆಗಿತ್ತು. ಇದೀಗ ಅದೇ ತೆರನಾಗಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಬ್ಯಾಟ್ಸಮನ್ ಕೆಎಲ್ ರಾಹುಲ್ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

published on : 7th April 2019

ಐಪಿಎಲ್ 2019: ಧೋನಿ ಸ್ಫೋಟಕ ಬ್ಯಾಟಿಂಗ್: ಪಂಜಾಬ್‌ಗೆ 161 ರನ್ ಗುರಿ

ಐಪಿಎಲ್ ಪಂದ್ಯಾವಳಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 160 ರನ್ ಪೇರಿಸಿದೆ.

published on : 6th April 2019

ಮತ್ತೆ ಮುಂದುವರೆದ ಚೆನ್ನೈ ಗೆಲುವಿನ ನಾಗಾಲೋಟ, ಪಂಜಾಬ್ ವಿರುದ್ಧ 22 ರನ್ ಗಳ ಜಯ

ಹಾಲಿ ಐಪಿಎಲ್ 2019 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನ ನಾಗಾಲೋಟ ಮತ್ತೆ ಮುಂದುವರೆದಿದ್ದು, ಇಂದು ತವರಿನ ಮೈದಾನದಲ್ಲಿ ಪಂಜಾಬ್ ವಿರುದ್ಧ 22 ರನ್ ಗಳ ಭರ್ಜರಿ ಜಯ ಗಳಿಸಿದೆ.

published on : 6th April 2019

ಐಪಿಎಲ್ 2019: ಡೆಲ್ಲಿ ವಿರುದ್ಧ ಪಂಜಾಬ್‌ಗೆ 14 ರನ್ ಗಳ ಭರ್ಜರಿ ಗೆಲುವು

ಸ್ಯಾಮ್ ಕರನ್ ಅವರ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್‌, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು...

published on : 2nd April 2019

ಮಂಕಡ್ ರನೌಟ್: ಮೈದಾನದಲ್ಲಿ ಅಶ್ವಿನ್‌ರನ್ನು ಅಣುಕಿಸಿದ ಕೃನಾಲ್ ಪಾಂಡ್ಯ, ವಿಡಿಯೋ ವೈರಲ್!

ಪಂಜಾಬ್ ತಂಡದ ನಾಯಕ ಆರ್ ಅಶ್ವಿನ್ ಅವರು ರಾಜಸ್ತಾನ ತಂಡದ ಜಾಸ್ ಬಟ್ಲರ್ ಮಂಕಡ್ ರನೌಟ್ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಅಶ್ವಿನ್ ಕ್ರೀಡಾ ಸ್ಪೂರ್ತಿ ಇಲ್ಲದ ಕ್ರಿಕೆಟಿಗ ಎಂಬ...

published on : 31st March 2019

ಮುಂಬೈ ಇಂಡಿಯನ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಗೆ 8 ವಿಕೆಟ್ ಗಳ ಭರ್ಜರಿ ಗೆಲುವು

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ಕ್ರಿಸ್ ಗೇಲ್​ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌....

published on : 30th March 2019
1 2 >