ರಾಜ್ಯನಂಜನಗೂಡಿನ ಔಷಧಿ ಕಾರ್ಖಾನೆ ಸಿಬ್ಬಂದಿಗೆ ಸೋಂಕು: ಕಾರಣ ಬಹಿರಂಗ ಪಡಿಸಿದ ಸೋಮಶೇಖರ್
ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮೈಸೂರನ್ನು ಕೆಂಪು ವಲಯದಿಂದ ಕಿತ್ತಳೆ ವಲಯಕ್ಕೆ ಬದಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ ಸಚಿವ ಸೋಮಶೇಖರ್ ಹೇಳಿದ್ದಾರೆ.