ಸಿನಿಮಾ ಸುದ್ದಿಹೇಮಂತ್ ರಾವ್ ಸೇರಿದಂತೆ ಖ್ಯಾತ ಸಿನಿಮಾ ನಿರ್ದೇಶಕರ ಸಮ್ಮುಖದಲ್ಲಿ 'Zee ಶಾರ್ಟ್ ಫಿಲ್ಮ್ ಕಾಂಟೆಸ್ಟ್' ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು!
ಭಾರತದ ಪ್ರಮುಖ ಮನರಂಜನೆ ಸಂಸ್ಥೆ ‘ZEE’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ.