Advertisement
ಕನ್ನಡಪ್ರಭ >> ವಿಷಯ

ಕುಂದಗೋಳ

Minister DK Shivakumar visits Kundgol and reviews development works

ಕುಂದಗೋಳ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ತರಾಟೆ  Jun 21, 2019

'ನಾವು ಇಲ್ಲಿ ಹಾರ ತುರಾಯಿ ಹಾಕಿಸಿಕೊಳ್ಳಲು, ಜೈಕಾರ ಕೇಳಲು ಬಂದಿಲ್ಲ. ಅಭಿವೃದ್ಧಿ ಬಗ್ಗೆ ಸಭೆ ಮಾಡೋಕೆ ಬಂದಿದ್ದೇನೆ. ಸರ್ಕಾರದ 6 ಜನ ಮಂತ್ರಿಗಳು ಬಂದಿದ್ದೇವೆ....

Kusuma Shivalli

ಕುಂದಗೋಳ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವು  May 23, 2019

ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ...

Family Members

ಕುಂದಗೋಳ: ಹೆಚ್ಚಿನ ಮತದಾರರನ್ನು ಹೊಂದಿರುವ ಕುಟುಂಬ, ರಾಜಕೀಯದಲ್ಲಿ ಪ್ರಮುಖ ಪಾತ್ರ  May 20, 2019

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಸುತಾರ್ ಕುಟುಂಬ ತಾಲೂಕಿನಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕುಟುಂಬ ಎಂದು ಹೆಸರಾಗಿದೆ. ಈ ಕುಟುಂಬದ ಸದಸ್ಯರು ಕೂಡಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ.

Voter turnout recorded till 9 am: Yogi, Ravi Shankar Prasad and others cast there votes

ಲೋಕಸಮರ: ಎಲ್ಲೆಡೆ ಬಿರುಸಿನ ಮತದಾನ, ಯೋಗಿ, ರವಿಶಂಕರ್ ಪ್ರಸಾದ್ ಸೇರಿ ಗಣ್ಯರಿಂದ ಹಕ್ಕು ಚಲಾವಣೆ  May 19, 2019

ಏಳನೇ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಾರಂಭವಾಗಿದ್ದು ಬೆಳಗಿನ ಒಂಬತ್ತು ಗಂಟೆ ಒಳಗೆ ದೇಶದ ನಾನಾ ಭಾಗಗಳಲ್ಲಿ ಬಿರುಸಿನಿಂಡ ಮತದಾನ ನಡೆದ್ದಿದೆ.ಉತ್ತರ ಪ್ರದೇಶ ಮುಖ್ಯಮಂತ್ರಿ ...

Election Commission Press meet on Kundagola-Chincholi Bypoll

ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಹಿ ಗುರುತು  May 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.

ಸಂಗ್ರಹ ಚಿತ್ರ

ಉಪ ಚುನಾವಣೆ: ಕುಂದಗೋಳ, ಚಿಂಚೋಳಿಯಲ್ಲೂ ಮತದಾನ ಆರಂಭ!  May 18, 2019

ಅತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ..

Campaigning for Kundgol, Chincholi bypolls ends

ವಿಧಾನಸಭೆ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಇನ್ನು ಮನೆ ಮನೆ ಮತಯಾಚನೆ  May 17, 2019

ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ...

Chief Minister H D Kumaraswamy in conversation with minister R V Deshpande at a rally

ನಾವೆಲ್ಲರೊ ಒಂದೇ ಕುಟುಂಬದಂತೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ  May 14, 2019

ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ, ಕಾಂಗ್ರೆಸ್ ಮತ್ತು ನಾವು ಒಂದೇ ಕುಟುಂಬದವರಿದ್ದಂತೆ, ಬಿಜೆಪಿ ಮಾತನ್ನು ನಂಬಬೇಡಿ ಎಂದು ಮುಖ್ಯಮಂತ್ರಿ ...

ಬಿಎಸ್ ಯಡಿಯೂರಪ್ಪ-ಡಿಕೆ ಶಿವಕುಮಾರ್

ನಮ್ಮ ಮುಂದೆ ಆಪರೇಷನ್ ಕಮಲ ನಡೆಯಲ್ಲ ಎಂದ ಡಿಕೆಶಿಗೆ ಡಿಚ್ಚಿ ಹೊಡೆದ ಬಿಎಸ್‍ವೈ!  May 12, 2019

ನಮ್ಮ ಮುಂದೆ ಆಪರೇಷನ್ ಕಮಲ ನಡೆಯುವುದಿಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಬಿಎಸ್ ಯಡಿಯೂರಪ್ಪ ಡಿಚ್ಚಿ ಕೊಟ್ಟಿದ್ದಾರೆ.

CM H D Kumaraswamy

ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿದೆ ಎಂದು ಸಂದೇಶ ಸಾರುವ ಯತ್ನ; ಸಿಎಂ ಕುಮಾರಸ್ವಾಮಿ ಚುನಾವಣಾ ಪ್ರಚಾರ  May 12, 2019

ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಸಂದೇಶ ರವಾನಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ...

MP Renukacharya

ಕುಂದಗೋಳ: ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಹರಕೆಯ ಕೋಣ- ರೇಣುಕಾಚಾರ್ಯ  May 12, 2019

ಹಿರಿಯ ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಹರಕೆಯ ಕೋಣ ಎಂದು ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

CS Shivalli

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಸಚಿವ ಶಿವಳ್ಳಿ ಮರಣ ವಿಷಯವೇ ಬಂಡವಾಳ!  May 11, 2019

ಕುಂದಗೋಳ ವಿಧಾನಸಭೆ ಉಪ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ,. ಸೋಮವಾರ ಸಿಎಂ ಎಚ್.ಡಿ ಕುಮಾರಸ್ವಾಮಿ ಸೋಮವಾರ ಪ್ರಚಾರದಲ್ಲಿ ...

DK Shivakumar breaks down remembering Late Shivalli during campaigning for Kundgol assembly by-election

ಕುಂದಗೋಳ ಉಪ ಚುನಾವಣೆ: ಪ್ರಚಾರದ ವೇಳೆ ಕಣ್ಣೀರು ಹಾಕಿದ ಡಿಕೆಶಿ  May 09, 2019

ಕುಂದಗೋಳ ವಿಧಾನಸಭೆ ಉಪಚುನಾವಣೆಯ ಪ್ರಚಾರದ ಉಸ್ತುವಾರಿ ಹೊತ್ತಿರುವ ಸಚಿವ ಡಿ.ಕೆ.ಶಿವಕುಮಾರ್​ ಅವರು ಗುರುವಾರ ಮಾಜಿ ಸಚಿವ...

DK Shivakumar

ಕುಂದಗೋಳದಲ್ಲಿ 'ಕೈ' ಅಭ್ಯರ್ಥಿ ಗೆಲ್ಲಿಸಲು ಡಿಕೆಶಿ ಪಣ: ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ನಾಯಕರಲ್ಲೂ ತಲ್ಲಣ!  May 08, 2019

ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ತಮ್ಮ ಸ್ನೇಹಿತ ಸಿ,ಎಸ್ ಶಿವಳ್ಳಿ ಅವರ ಪತ್ನಿಯನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ...

Bjp Leaders

ಕುಂದಗೋಳ ಉಪಚುನಾವಣೆ: ಲಿಂಗಾಯತ ಮತಗಳ ಮೇಲೆ ಯಡಿಯೂರಪ್ಪ ಕಣ್ಣು  May 06, 2019

ಕುಂದಗೋಳ ಹಾಗೂ ಚಿಂಚೋಳ್ಳಿ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.

Kusumavati.

ಕುಂದಗೋಳದಲ್ಲಿ ಜೆಡಿಎಸ್ -ಕಾಂಗ್ರೆಸ್ ಗೆ ಅನುಕಂಪದ ಅಲೆಯೇ ವೋಟ್ ಬ್ಯಾಂಕ್!  May 05, 2019

ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷವೂ ಇದುವರೆಗೂ ಪ್ರಬಲವಾಗಿ ಬೇರೂರಿಲ್ಲ, ಹಲವು ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಇಲ್ಲಿ ತಮ್ಮ ಅದೃಷ್ಟ ...

Congress candidate Kusumavati Shivalli with former CM Siddaramaiah

ಶಿವಳ್ಳಿ ಅವರ ಒಳ್ಳೆಯ ಕೆಲಸಗಳು ಮುಂದುವರಿಯಬೇಕೆಂದರೆ ಅವರ ಪತ್ನಿಗೆ ಮತ ಹಾಕಿ: ಸಿದ್ದರಾಮಯ್ಯ  May 04, 2019

ಕುಂದಗೋಳ ವಿಧಾನಸಭೆ ಉಪ ಚುನಾವಣೆ ಕಾಂಗ್ರೆಸ್ ಗೆ ಪ್ರತಿಷ್ಠೆಯ ವಿಷಯವಾಗಿದೆ, ಹೀಗಾಗಿ ನೀವೆಲ್ಲರೂ ಕುಸಮ ಶಿವಳ್ಳಿ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ...

Siddaramaiah sorts out the differences between DK Shivakumar and Satish Jarkiholi over Kundgol assembly by-election

ಕುಂದಗೋಳ ಉಸ್ತುವಾರಿ ಗೊಂದಲ ಬಗೆಹರಿಸಿದ ಸಿದ್ದರಾಮಯ್ಯ  May 03, 2019

ಕುಂದಗೋಳ ಉಪಚುನಾವಣೆ ಉಸ್ತುವಾರಿ ಗೊಂದಲವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಗೆಹರಿಸಿದ್ದಾರೆ....

17 candidates in Chincholi, 8 candidates in Kundgol to face assemble by-election

ಉಪ ಚುನಾವಣೆ: ಚಿಂಚೋಳಿಯಲ್ಲಿ 17, ಕುಂದಗೋಳದಲ್ಲಿ 8 ಅಭ್ಯರ್ಥಿಗಳು ಕಣದಲ್ಲಿ  May 03, 2019

ರಾಜ್ಯದಲ್ಲಿ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಅಂತಿಮವಾಗಿ ಚಿಂಚೊಳಿಯಲ್ಲಿ...

Kusumavati Shivalli.

ಕುಂದಗೋಳ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸ್: ಕಾಂಗ್ರೆಸ್ ಜಯದ ಹಾದಿ ಸಲೀಸು!  May 03, 2019

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಬಂಡೆದ್ದು ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ...

Page 1 of 2 (Total: 29 Records)

    

GoTo... Page


Advertisement
Advertisement