• Tag results for ಕುಟುಂಬ

ನೆರವಿಗೆ ಬರುವಂತೆ ಅಬುಧಾಯಿಲ್ಲಿ ಸಿಲುಕಿದ ಗರ್ಭಿಣಿ ಸೇರಿ ಕರ್ನಾಟಕದ ಐವರ ಕುಟುಂಬ ಮನವಿ

ಏಳು ತಿಂಗಳ ಗರ್ಭಿಣಿ ಸೇರಿದಂತೆ ತುಮಕೂರಿನ ಒಂದೇ ಕುಟುಂಬದ ಐವರು ಅಬುಧಾಬಿಯಲ್ಲಿ ಸಿಲುಕಿದ್ದು, ಅಧಿಕಾರಿಗಳನ್ನು ತಲುಪಲು ಅವರು ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು, ತವರಿಗೆ ಮರಳಲು ತಮ್ಮ ನೆರವಿಗೆ ಬರುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

published on : 15th May 2020

ಗರ್ಭಿಣಿ ಪತ್ನಿ, ಮಗುವನ್ನು 700 ಕಿಮೀ ಬಂಡಿಯಲ್ಲಿ ಎಳೆದು ಸಾಗಿದ ವ್ಯಕ್ತಿ! 

ಲಾಕ್ ಡೌನ್ ಪರಿಣಾಮ ಮಧ್ಯಪ್ರದೇಶದ ಕಾರ್ಮಿಕನೋರ್ವ ತನ್ನ ಊರಿಗೆ ತಲುಪಲು 700 ಕಿ.ಮೀ ನಷ್ಟು ದೂರ ಗರ್ಭಿಣಿ ಹಾಗೂ ಮಗುವನ್ನು ಬಂಡಿಯಲ್ಲಿ ಎಳೆದು ಸಾಗಿದ್ದಾನೆ. 

published on : 15th May 2020

ತುಮಕೂರು; ಹಿಂದೂ ಕುಟುಂಬದ ನೆರವಿಗೆ ಬಂದ ಮುಸ್ಲಿಂ ಯುವಕರು; ಕಂಟೈನ್ ಮೆಂಟ್ ಪ್ರದೇಶದಲ್ಲಿ ಅಂತ್ಯಕ್ರಿಯೆಗೆ ಸಹಾಯ

ಇಲ್ಲಿನ ಕಂಟೈನ್ ಮೆಂಟ್ ವಲಯ-2ರಲ್ಲಿ ಕಳೆದ ಮಂಗಳವಾರ ಬೆಳ್ಳಂಬೆಳಗ್ಗೆ 60 ವರ್ಷದ ಹೆಚ್ ಎಸ್ ನಾರಾಯಣ ರಾವ್ ಹಠಾತ್ತಾಗಿ ಮೃತಪಟ್ಟರು. ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಹೊಂದಿರುವ ನಾರಾಯಣ ರಾವ್ ಕುಟುಂಬಕ್ಕೆ ಈ ಸಮಯದಲ್ಲಿ ಏನು ಮಾಡಬೇಕೆಂದೇ ದಿಕ್ಕು ತೋಚದಾಯಿತು. ಆರ್ಥಿಕವಾಗಿ ಬಡ ಕುಟುಂಬ.

published on : 14th May 2020

ಚೆನ್ನೈ: ಲಾಕ್ ಡೌನ್ ನಡುವೆ ಸಾಮೂಹಿಕ ಪ್ರಾರ್ಥನೆ, ಒಂದೇ ಕುಟುಂಬದ 15 ಮಂದಿಗೆ ಕೊರೋನಾ

ಲಾಕ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನಾ ಸಭೆ ನಡೆಸಿದ ಚೆನ್ನೈನ ತಿರುವಿಕಾ ನಗರದ ಒಂದೇ ಕುಟುಂಬದ 15 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th April 2020

ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ಪ್ರತಿ ಕುಟುಂಬಕ್ಕೆ 7,500 ರೂ. ನೀಡಲಿ: ಸೋನಿಯಾ ಗಾಂಧಿ

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಮೇ 3 ರಂದು ಲಾಕ್‌ಡೌನ್ ಮುಗಿದ ನಂತರ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ಕಲ್ಪನೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದಾರೆ. 

published on : 23rd April 2020

ರಾಮನಗರ: ಮೃತ ಪತ್ರಕರ್ತನ ಪತ್ನಿಗೆ 5 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಎಚ್ ಡಿಕೆ

ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

published on : 22nd April 2020

ಲಾಕ್ ಡೌನ್ ನಡುವೆಯೂ 24 ವರ್ಷಗಳ ನಂತರ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ

ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.

published on : 9th April 2020

ಕೊರೋನಾ ವೈರಸ್: ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಆ್ಯಂಟಿ ಎಚ್ಐವಿ ಔಷಧಿ ಬೇಡ: ವೈದ್ಯರಿಗೆ ಸರ್ಕಾರದ ಸೂಚನೆ

ದೇಶದಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಆ್ಯಂಟಿ ಎಚ್ಐವಿ ಔಷಧಿ ಬಳಕೆ ಬೇಡ ಎಂದು ಕೇಂದ್ರ ಸರ್ಕಾರ ವೈರಸ್ ಸೋಂಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಸಲಹೆ ನೀಡಿದೆ.

published on : 2nd April 2020

ಕಾಬೂಲ್ ಗುರುದ್ವಾರದ ಮೇಲೆ ಉಗ್ರ ದಾಳಿ: ಭಾರತದ ರಾಯಭಾರಿಯಿಂದ ಮೃತರ ಕುಟುಂಬಕ್ಕೆ ಸಾಂತ್ವನ

ಉಗ್ರರು ದಾಳಿ ನಡೆಸಿದ ಅಫಘಾನಿಸ್ತಾನದ ಕಾಬೂಲ್​ನಲ್ಲಿರುವ ಸಿಖ್​ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಗುರುವಾರ ಅಫಘಾನ್ ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್ ಅವರು ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

published on : 26th March 2020

ದಯಾಮರಣ ಕೋರಿ ನಿರ್ಭಯಾ ಅಪರಾಧಿಗಳ ಕುಟುಂಬ ಸದಸ್ಯರು ರಾಷ್ಟ್ರಪತಿಗೆ ಮನವಿ!

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳ ಕುಟುಂಬ ಸದಸ್ಯರು “ದಯಾಮರಣ”ಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

published on : 16th March 2020

ಕೊರೋನಾ ವೈರಸ್: ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ, ಎಸ್ ಡಿಆರ್ ಎಫ್ ನಿಧಿ ಬಳಸಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಮಹಾಮಾರಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಕೇಂದ್ರ ಸರ್ಕಾರ, ಪರಿಹಾರ ಹಾಗೂ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ರಾಜ್ಯ ವಿಪತ್ತು ನಿರ್ವಹಣಾ...

published on : 14th March 2020

ಜ್ಯೋತಿರಾದಿತ್ಯ ಸಿಂಧಿಯಾದು ವಂಶವಾಹಿ ರಾಜಕಾರಣವಲ್ಲವೆ?: ಬಿಜೆಪಿಗೆ ಪ್ರಶಾಂತ್ ಕಿಶೋರ್ ಪ್ರಶ್ನೆ

ಕಾಂಗ್ರೆಸ್ ಹಿರಿಯ  ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ  ಎಂಬ ವರದಿಗಳ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಅವರು, ಕಾಂಗ್ರೆಸ್  ಅನ್ನು   ವಂಶವಾಹಿ...

published on : 10th March 2020

ಕೇರಳ: ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮಾಹಿತಿ ಮರೆಮಾಚಿದ ಐವರ ಕುಟುಂಬ ಈಗ ಕೊರೋನಾ ವೈರಸ್ ಪೀಡಿತ!

ಇಟಲಿಗೆ ತೆರಳಿದ್ದ ಕೇರಳ ಕುಟುಂಬವೊಂದು ವಾಪಸ್ ಬಂದಾಗ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತಮ್ಮ ಆರೋಗ್ಯ ಮಾಹಿತಿ ನೀಡದೆ ವೈದ್ಯಕೀಯ ತಪಾಸಣೆಯಿಂದ ತಪ್ಪಿಸಿಕೊಂಡಿದ್ದ ಐವರಲ್ಲಿ ಈಗ ಕೊರೋನಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತಲ್ಲಣಗೊಂಡಿದೆ ಮತ್ತು ಕಷ್ಟಪಟ್ಟು  ಸಂಪಾದಿಸದ ದೇಶದ ಅತ್ಯಂತ ಸುರಕ್ಷಿತ ಸ್ಥಳ ಎಂಬ ಖ್ಯಾತಿಯನ್ನು ಹಾಳು ಮಾಡಿದೆ.

published on : 9th March 2020

ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ!

ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.

published on : 19th February 2020

ಮಂಗಳೂರಿಗೆ ತೆರಳುತ್ತಿದ್ದ ಎರಡು ರೈಲುಗಳಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ! 

ಮಂಗಳೂರಿಗೆ ತೆರಳುತ್ತಿದ್ದ ಎರಡು ಪ್ರತ್ಯೇಕ ರೈಲುಗಳಲ್ಲಿ ಎರಡು ಕುಟುಂಬಗಳಿಂದ ಬರೊಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ವಜ್ರದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿದೆ. 

published on : 8th February 2020
1 2 3 4 5 6 >