Advertisement
ಕನ್ನಡಪ್ರಭ >> ವಿಷಯ

ಕುಲದೀಪ್ ಯಾದವ್

Kuldeep Yadav

ಆರ್‌ಸಿಬಿಯ ಮೊಹಿನ್ ಅಲಿ ಆರ್ಭಟಕ್ಕೆ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತ ವಿಶ್ವಕಪ್‌ಗೆ ಆಯ್ಕೆಯಾಗಿರುವ ಕುಲದೀಪ್, ವಿಡಿಯೋ!  Apr 20, 2019

2019ರ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಪಡೆ ಅಲ್ಲೊಂದು ಇಲ್ಲೊಂದು ಪಂದ್ಯ ಗೆದ್ದಿದೆ. ಟೂರ್ನಿಯಲ್ಲಿ ಎರಡು ಪಂದ್ಯ ಮಾತ್ರ ಗೆದ್ದಿದೆ. ಇನ್ನು ನಿನ್ನೆ ನಡೆದ ಕೋಲ್ಕತ್ತಾ...

Kohli has different kind of hunger when he plays for India: Kuldeep Yadav

'ಐಪಿಎಲ್ ಸೋಲಿನಿಂದ ಸಾಮರ್ಥ್ಯ ಅವಹೇಳನ ಬೇಡ, ದೇಶಕ್ಕಾಗಿ ಆಡುವಾಗ ವಿರಾಟ್ ಕೊಹ್ಲಿ ಗತ್ತೇ ಬೇರೆ'  Apr 11, 2019

ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನದ ಮೇರೆ ವಿರಾಟ್ ಕೊಹ್ಲಿ ಸಾಮರ್ಥ್ಯವನ್ನು ಅವಹೇಳನ ಮಾಡಬೇಡಿ.. ದೇಶಕ್ಕಾಗಿ ಆಡುವಾಗ ಅವರ ಗತ್ತೇ ಬೇರೆ ಎಂದು ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿದ್ದಾರೆ.

Kuldeep Yadav

ಕುಲದೀಪ್ ಯಾದವ್ ಟೀಂ ಇಂಡಿಯಾದ ಶೇನ್ ವಾರ್ನ್: ಮ್ಯಾಥ್ಯೂವ್ ಹೇಡನ್  Mar 11, 2019

ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು ಟೀಂ ಇಂಡಿಯಾದ ಶೇನ್ ವಾರ್ನ್ ಎಂದು ಮಾಜಿ ಕ್ರಿಕೆಟಿಗ ಮ್ಯಾಥ್ಯೂವ್ ಹೇಡನ್ ಹೇಳಿದ್ದಾರೆ.

Kuldeep Yadav

ಐಸಿಸಿ ಟಿ20 ಶ್ರೇಯಾಂಕ: ಕುಲದೀಪ್ ಯಾದವ್ ವೃತ್ತಿ ಬದುಕಿನ ಅತ್ಯುತ್ತಮ ಸಾಧನೆ!  Feb 11, 2019

ಟೀಂ ಇಂಡಿಯಾದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ವೃತ್ತಿ ಬದುಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ಟಿ20 ರ್ಯಾಂಕಿಂಗ್ ನ ಬೌಲಿಂಗ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

Kuldeep Yadav

ಕೊಹ್ಲಿಯಂತೆ ಆಡಿದ ಪ್ರತಿ ಪಂದ್ಯದಲ್ಲೂ ದಾಖಲೆ ಬರೆಯುತ್ತಿರುವ ಕುಲದೀಪ್, ಹೊಸ ದಾಖಲೆ ಇಲ್ಲಿದೆ!  Jan 26, 2019

ನ್ಯೂಜಿಲ್ಯಾಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಸ್ಪಿನ್ನರ್ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಹೊಸದೊಂದು ದಾಖಲೆ ಬರೆದಿದ್ದಾರೆ.

MS Dhoni

ಧೋನಿ ಮಿಂಚಿನ ವೇಗದ ಸ್ಟಂಪಿಂಗ್: ಕಕ್ಕಾಬಿಕ್ಕಿಯಾದ ಕಿವೀಸ್ ಬ್ಯಾಟ್ಸ್‌ಮನ್, ವಿಡಿಯೋ ವೈರಲ್!  Jan 24, 2019

ಮಿಂಚಿನ ವೇಗದ ಸ್ಟಂಪಿಂಗ್‌ ಮಾಡುವುದರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಯಾರು ಸರಿಸಾಟಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ.

MS Dhoni

ವಿಡಿಯೋ: ಮತ್ತೆ ವರ್ಕ್ಔಟ್ ಆಯ್ತು ಧೋನಿ ಮಾಸ್ಟರ್ ಪ್ಲ್ಯಾನ್, ಕಿವೀಸ್ ಬ್ಯಾಟ್ಸ್‌ಮನ್ ಬಲೆಗೆ ಕೆಡವಿದ್ದೇಗೆ?  Jan 23, 2019

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ವಿಕೆಟ್ ಹಿಂದೆಗಡೆ ನಿಂತು ಮಾಸ್ಟರ್ ಪ್ಲ್ಯಾನ್ ಗಳಿಗೆ ಯಾರು ಸರಿಸಾಟಿ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ.

4th Test; day 4 Stumps Australia trail by 316 runs against

ಭಾರತ ವರ್ಸಸ್ ಆಸ್ಟ್ರೇಲಿಯಾ 4ನೇ ಟೆಸ್ಟ್; ಮಂದ ಬೆಳಕಿಗೆ ಬಲಿಯಾದ 4ನೇ ದಿನದಾಟ  Jan 06, 2019

ಆಸ್ಟ್ರೇಲಿಯಾ ವಿರುದ್ದದ 4ನೇ ಟೆಸ್ಟ್ ಪಂದ್ಯದ 4ನೇ ದಿನದಾಟ ಮಂದ ಬೆಳಕಿನ ಕಾರಣ ರದ್ದಾಗಿದ್ದು, ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ.

Kuldeep Yadav Claims His Second Five-Wicket Haul In Tests, First Outside India

ಕುಲದೀಪ್ ಯಾದವ್ ದಾಳಿಗೆ ತತ್ತರಿಸಿದ ಆಸಿಸ್, ವಿದೇಶದಲ್ಲಿ ಭಾರತೀಯ ಸ್ಪಿನ್ನರ್ ನಿಂದ ಅಪರೂಪದ ಸಾಧನೆ  Jan 06, 2019

ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸಮನ್ ಗಳ ಪಾಲಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಕುಲದೀಪ್ ಯಾದವ್ ಆಸಿಸ್ ನೆಲದಲ್ಲಿ ಅಪರೂಪದ ಸಾಧನೆಗೈದಿದ್ದಾರೆ.

4th Test Day 4: Australia bowled out for 300, will follow-on rail India By 316 Runs At Tea

4ನೇ ಟೆಸ್ಟ್: 300 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಫಾಲೋ ಆನ್ ಹೇರಿದ ಭಾರತ  Jan 06, 2019

ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ನ ನಾಲ್ಕನೇ ದಿನದಾಟದ ವೇಳೆ ಆತಿಥೇಯ ಆಸ್ಟ್ರೇಲಿಯಾ 300 ರನ್ ಗಳಿಗೆ ಆಲೌಟ್ ಆಗಿದ್ದು, ಟಿಮ್ ಪೈನ್ ಪಡೆ ಮೇಲೆ ಭಾರತ ಫಾಲೋ ಆನ್ ಹೇರಿದೆ.

Kuldeep Yadav

ನನಗೆ ಇನ್ನಷ್ಟು ಸಮಯಬೇಕು: ಕುಲದೀಪ್ ಯಾದವ್  Jan 05, 2019

ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಪ್ರಥಮ ಟೆಸ್ಟ್ ಪಂದ್ಯದಲ್ಲೇ 3 ವಿಕೆಟ್ ಗಳನ್ನು ಪಡೆದಿರುವ ಭಾರತದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು ನಾನು ಟೆಸ್ಟ್...

Sydney Test: India on top as Australia lose six wickets

4ನೇ ಟೆಸ್ಟ್: ಕುಲದೀಪ್ ಯಾದವ್ ಮಾರಕ ಬೌಲಿಂಗ್, ಕುಸಿದ ಆಸ್ಟ್ರೇಲಿಯಾ, ದಿನದಾಟ ಅಂತ್ಯಕ್ಕೆ 236/6  Jan 05, 2019

ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್ ಕೈಚಳಕದ ನೆರವಿನಿಂದಾಗಿ ಭಾರತ ತಂಡ ಆಸ್ಟ್ಕೇಲಿಯಾ ವಿರುದ್ಧ ಮೇಲುಗೈ ಸಾಧಿಸಿದ್ದು, ಕೇವಲ 236 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿದೆ.

Page 1 of 1 (Total: 12 Records)

    

GoTo... Page


Advertisement
Advertisement