- Tag results for ಕುಲಪತಿ
![]() | ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಕುಲಪತಿ ನೇಮಕ ಸೂಕ್ತವಾಗಿಲ್ಲ: ಪಿಐಎಲ್ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಶೋಧನಾ ಸಮಿತಿ ಸೂಚಿಸಿರುವ ಮೂವರ ಹೆಸರನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಕೋವ್ಯಾಕ್ಸಿನ್ 3 ನೇ ಹಂತದ ಟ್ರಯಲ್ ಗೆ ಒಳಪಡಲು ನೋಂದಾಯಿಸಿದ ಎಎಂಯು ಉಪಕುಲಪತಿ!ಕೊರೋನಾ ವೈರಸ್ ಗೆ ಲಸಿಕೆ ಕಂಡುಹಿಡಿಯಲಾಗುತ್ತಿದ್ದು, ಕೋವ್ಯಾಕ್ಸಿನ್ ಲಸಿಕೆ ಟ್ರಯಲ್ ಮೂರನೇ ಹಂತದಲ್ಲಿದೆ. |
![]() | ರಾಜ್ಯದ 4 ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶಕರ್ನಾಟಕ ಸರ್ಕಾರ ರಾಜ್ಯದ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಿದೆ. |
![]() | ಠಾಣೆ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ, ಕುಲಸಚಿವರ ತಿಕ್ಕಾಟಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕವಾದ ಬಳಿಕ ಕುಲಪತಿ ಮತ್ತು ಕುಲಸಚಿವರ ನಡುವೆ ಆಡಳಿತಾತ್ಮಕ ವಿಚಾರಗಳಿಗೆ ತಿಕ್ಕಾಟ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. |
![]() | ತಳ ಸಮುದಾಯದವರಿಗೆ ವಿವಿ ಕುಲಪತಿ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಮನವಿರಾಜ್ಯದ ವಿಶ್ವ ವಿದ್ಯಾಲಯಗಳ ಕುಲಪತಿ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಅಧ್ಯಕ್ಷ, ಸದಸ್ಯರ ಹುದ್ದೆಗಳಿಗೆ ತಳ ಸಮುದಾಯದ ವಿದ್ವಾಂಸರನ್ನು ನೇಮಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. |