ಕ್ರಿಕೆಟ್ಬಿಸಿಸಿಐ ಹಳೆ ನಿಯಮ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಅಸ್ತು, ಗಂಗೂಲಿ, ಜಯ್ ಶಾ ಅಧಿಕಾರಾವಧಿ ವಿಸ್ತರಣೆ
ಬಿಸಿಸಿಐ ನಿಯಮಾವಳಿ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಬುಧವಾರ ಸುಗಮ ದಾರಿ ಮಾಡಿಕೊಟ್ಟಿದೆ.