ರಾಜ್ಯಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಮೂವರು ಕೃಷಿ ಕಾರ್ಮಿಕ ಮಹಿಳೆಯರು ಸಾವು
ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ಕೃಷಿ ಕಾರ್ಮಿಕ ಮಹಿಳೆಯರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಬಿದ್ದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.