• Tag results for ಕೃಷಿ ಇಲಾಖೆ ಅಧಿಕಾರಿ

ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಕೃಷಿ ಅಧಿಕಾರಿ

ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು ಲಂಚ ಕೇಳಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ.

published on : 20th November 2019