• Tag results for ಕೆಎಸ್ಆರ್ ಟಿಸಿ

ಸೆಪ್ಟೆಂಬರ್ 22ರಿಂದ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಬಸ್ ಸೇವೆ ಆರಂಭ: ಕೆಎಸ್ಆರ್ ಟಿಸಿ

ಕೋವಿಡ್-19 ಮತ್ತು ಲಾಕ್ ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರ್ ರಾಜ್ಯ ಸಾರಿಗೆ ಸೇವೆಯನ್ನು ಸೆ.22ರಿಂದ ಆರಂಭಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ) ಮಾಹಿತಿ ನೀಡಿದೆ.

published on : 18th September 2020

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಪ್ರಯಾಣ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

published on : 5th September 2020

ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿರುವುದಾಗಿ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್‌ನಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಜನತೆ ಈ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಹೇಳಿದ್ದಾರೆ. 

published on : 30th June 2020

ಇಂದಿನಿಂದ ರಾತ್ರಿ 9 ಗಂಟೆವರೆಗೆ ಕೆಎಸ್ಆರ್ ಟಿಸಿ ಬಸ್ ಸಂಚಾರ

ರಾಜ್ಯದಲ್ಲಿ ಇಂದಿನಿಂದ ಐದನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ರಾತ್ರಿ 9 ಗಂಟೆ ವರೆಗೆ ಎಲ್ಲಾ ರೀತಿಯ ಚಟುವಟಿಕೆಗಳು ಅಬಾಧಿತವಾಗಿ ನಡೆಯಲಿವೆ. 

published on : 1st June 2020

ಕರ್ನಾಟಕ: ರಾಜ್ಯಾದ್ಯಂತ 776 ಬಸ್‌ಗಳಲ್ಲಿ 30 ಸಾವಿರ ವಲಸೆ ಕಾರ್ಮಿಕರ ಸ್ಥಳಾಂತರ

ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ತಲುಪಿಸಲು ಕೆಎಸ್‌ಆರ್‌ಟಿಸಿ ಸೋಮವಾರ 750ಕ್ಕೂ ಹೆಚ್ಚು ಬಸ್‌ ಗಳ ಮೂಲಕ ಸುಮಾರು 30 ಸಾವಿರ ಕಾರ್ಮಿಕರ ತಮ್ಮ ಊರುಗಳನ್ನು ತಲುಪಿಸಿತು.

published on : 5th May 2020

ಲಾಕ್‌ ಡೌನ್‌ನಿಂದ ಸಾರಿಗೆ ಸಂಸ್ಥೆಗೆ 816.23 ಕೋಟಿ ರೂ. ನಷ್ಟ

ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಲು ಸರ್ಕಾರವು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ಕ್ಕೆ ಇದುವರೆಗೆ 816.23 ಕೋಟಿ ರೂ. ನಷ್ಟ ಉಂಟಾಗಿದೆ.

published on : 22nd April 2020

ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ: ಮೂರು‌ ತಿಂಗಳ ಸಂಬಳ ಸರ್ಕಾರದಿಂದಲೇ ಪಾವತಿ

ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ‌ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು‌ ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ವೇತನವನ್ನು ಸರ್ಕಾರದಿಂದಲೇ  ನೀಡಲು ನಿರ್ಧರಿಸಲಾಗಿದೆ.

published on : 16th April 2020

ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು

published on : 15th April 2019

ಬಸ್ ಪ್ರಯಾಣ ದರ ಏರಿಕೆ, 3 ತಿಂಗಳಿಗೊಮ್ಮೆ ದರ ಪರಿಷ್ಕರಣೆ: ಸಚಿವ ಡಿ.ಸಿ.ತಮ್ಮಣ್ಣ

ಇಂಧನ ದರ ಹೆಚ್ಚಳ ಮತ್ತು ಇಳಿಕೆಗೆ ಅನುಗುಣವಾಗಿ ಬಸ್ ಪ್ರಯಾಣ ದರವನ್ನು ಏರಿಕೆ ಮತ್ತು ಇಳಿಕೆ ಮಾಡುವ ಹೊಸ ಪದ್ದತಿಗೆ ರಾಜ್ಯ ಸಾರಿಗೆ ಇಲಾಖೆ...

published on : 23rd February 2019

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ

ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...

published on : 21st February 2019