• Tag results for ಕೆಎಸ್‌ಆರ್‌ಟಿಸಿ

ಓವರ್ ಟೇಕ್ ವಿಚಾರವಾಗಿ ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ಥಳಿಸಿದ್ದ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!

ಕೆಎಸ್ ಆರ್ ಟಿಸಿ ಬಸ್ ಅನ್ನು ಓವರ್ ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದ್ದ ಗಲಾಟೆಯಲ್ಲಿ ಬಸ್ ಚಾಲಕನಿಗೆ ಥಳಿಸಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

published on : 10th February 2021

ಬೆಳಗಾವಿ: ಸರ್ಕಾರಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳಾ ಪಿಎಸ್ಐ ಸೇರಿ ನಾಲ್ವರು ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಸಮೀಪ ನಡೆದಿದೆ.

published on : 24th January 2021

ಭದ್ರತೆಯೊಂದಿಗೆ ಕೆಲವೆಡೆ ಕೆಎಸ್ ಆರ್ ಟಿಸಿ ಬಸ್ ಸಂಚಾರ

ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಇಂದು ಕೆಲವು ಮಾರ್ಗಗಳಲ್ಲಿ 210 ಬಸ್ ಗಳು ಭದ್ರತೆಯ ನಡುವೆ ಸಂಚರಿಸಿವೆ.

published on : 13th December 2020

ಕೆಎಸ್ಆರ್ ಟಿಸಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

published on : 15th November 2020

ವಾರದ ಲಾಕ್‌ಡೌನ್: ವಲಸೆ ಕಾರ್ಮಿಕರು ಸ್ವಂತ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ರಾಜಧಾನಿಯಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

published on : 13th July 2020

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ ನೀಡಿ ಗೌರವಿಸಿದ ಕೆ ಎಸ್ ಆರ್ ಟಿಸಿ

 ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.  

published on : 2nd July 2020