• Tag results for ಕೆಎಸ್ ಆರ್ ಟಿಸಿ

5ನೇ ದಿನಕ್ಕೆ ಕಾಲಿಟ್ಟ ಬಸ್ ನೌಕರರ ಮುಷ್ಕರ: ಮುಂದುವರಿದ ಪ್ರಯಾಣಿಕರ ಪರದಾಟ, ಕೆಲವೆಡೆ ಬೆರಳೆಣಿಕೆ ಸರ್ಕಾರಿ ಬಸ್ ಸಂಚಾರ 

ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಭಾನುವಾರ 5ನೇ ದಿನಕ್ಕೆ ಕಾಲಿಟ್ಟಿದೆ.

published on : 11th April 2021

ಮುಷ್ಕರ ಮುಂದುವರಿಕೆಗೆ ಪ್ರಚೋದನೆ: 88 ಸಿಬ್ಬಂದಿಗೆ ಕೆಎಸ್ ಆರ್ ಟಿಸಿಯಿಂದ ವರ್ಗಾವಣೆ ಆದೇಶ

ಇತರ ನೌಕರರನ್ನು ಮುಷ್ಕರ ಮುಂದುವರೆಸುವಂತೆ ಪ್ರಚೋದಿಸಿದ ಆರೋಪದ ಮೇರೆಗೆ 73 ಚಾಲಕರು ಮತ್ತು ನಿರ್ವಾಹಕರು, ನಾಲ್ವರು ಸಂಚಾರಿ ಮೇಲ್ವಿಚಾರಣಾ ಸಿಬ್ಬಂದಿ ಮತ್ತು 11 ಮೆಕ್ಯಾನಿಕಲ್ ಸಿಬ್ಬಂದಿಯನ್ನು ಕೆಎಸ್ ಆರ್ ಟಿಸಿ ಶನಿವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

published on : 10th April 2021

ಸಾರಿಗೆ ನೌಕರರ ಮುಷ್ಕರ: ಒಪ್ಪಂದದ ಆಧಾರದ ಮೇಲೆ ನಿವೃತ್ತ ಚಾಲಕ, ನಿರ್ವಾಹಕರ ನಿಯೋಜನೆ!

ಸಾರಿಗೆ ನೌಕರರ ಮುಷ್ಕರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯುಂಟಾಗದಿರಲು ಹೊಸಹೊಸ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುತ್ತಿರುವ ಸಾರಿಗೆ ಇಲಾಖೆ, ಇದೀಗ ಸೇವೆಗೆ ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸುತ್ತಿದೆ.

published on : 8th April 2021

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ

ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಈ ಹಿಂದೆ ನೌಕರರ ಬೇಡಿಕೆಯಂತೆ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ.

published on : 11th March 2021

ರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯದ ಕೊರತೆ: ವರದಿ

ರಾಜ್ಯದ ಹಲವು  ಬಸ್ ನಿಲ್ದಾಣಗಳಲ್ಲಿ ತ್ಯಾಜ್ಯ ಬೇರ್ಪಡಿಸುವಿಕೆ ಮತ್ತು ಸರಿಯಾದ ಶೌಚಾಲಯಗಳು, ಕುಳಿತುಕೊಳ್ಳುವ ಪ್ರದೇಶಗಳು ಸರಿಯಿಲ್ಲದೇ ಅನಾನೂಕೂಲತೆಯಿಂದ ಕೂಡಿದೆ ಎಂದು ವರದಿ ತಿಳಿಸಿದೆ.

published on : 4th February 2021

ಮೈಸೂರು: ಕೆಎಸ್ ಆರ್ ಟಿಸಿ ಚಾಲಕನಿಗೆ ಬೈಕ್ ಸವಾರನಿಂದ ಚಾಕು ಇರಿತ! ವಿಡಿಯೋ ವೈರಲ್ 

ಕೆಎಸ್ ಆರ್ ಟಿಸಿ ಚಾಲಕರೊಬ್ಬರಿಗೆ ಬೈಕ್ ಸವಾರನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಮೈಸೂರು- ಹಾಸನ ಹೆದ್ದಾರಿಯಲ್ಲಿ ನಡೆದಿದೆ. ಚಾಲಕನನ್ನು ವೆಂಕಟೇಶ್ ಎಂದು ಗುರುತಿಸಲಾಗಿದ್ದು, ಪ್ರಸ್ತುತ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 22nd January 2021

ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಾಸಗಿ ವಾಹನಕ್ಕೆ ಡೀಸೇಲ್: ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ನೊಟೀಸ್

ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಇಲ್ಲಿನ ಎನ್‌ಡಬ್ಲ್ಯುಕೆಆರ್‌ಟಿಸಿ 3ನೇ ಘಟಕದ ಡಿಪೊದಲ್ಲಿ ಡೀಸೆಲ್ ತುಂಬಿಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ, ಇಂಧನ ಶಾಖೆಯಲ್ಲಿ ಕಿರಿಯ ಸಹಾಯಕ ಕಿಶೋರ ಬಿ.ಎಸ್. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

published on : 10th January 2021

ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಬಿಟ್ಟು ಹೋದ ಚಾಲಕ: ಬಸ್‌ ತಡೆದು ಶಿಕ್ಷಣ ಸಚಿವರಿಂದ ಡ್ರೈವರ್ ಗೆ ತರಾಟೆ!

 ಕೊರಟಗೆರೆ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಕೆಎಸ್ ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.

published on : 9th January 2021

ಪ್ರಯಾಣಿಕರಿಗೆ ಸಿಹಿ ಸುದ್ದಿ: ಮದುವೆ ಸಮಾರಂಭಗಳಿಗೆ ಬುಕ್ ಮಾಡುವ ಕೆಎಸ್ ಆರ್ ಟಿಸಿ ಬಸ್ ಗಳ ದರ ಇಳಿಕೆ

ಹೊಸ ಆರಂಭವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸೇವಾ ಸಂಸ್ಥೆ ಕೆಎಸ್ ಆರ್ ಟಿಸಿ ಮದುವೆ ಸಮಾರಂಭಗಳಿಗೆ ಬುಕ್ ಮಾಡುವ ಬಸ್ ಗಳ ದರ ಇಳಿಕೆ ಮಾಡಿದೆ.

published on : 8th January 2021

ಇಂಧನ ಉಳಿತಾಯ: ವಿಜಯಪುರ ಕೆ.ಎಸ್. ಆರ್. ಟಿ. ಸಿ ಘಟಕ ದೇಶಕ್ಕೆ ಮಾದರಿ

 ದೇಶದಲ್ಲೇ ಅತೀ ಹೆಚ್ಚಿನ  ಇಂಧನ (ಡಿಸೇಲ್) ಉಳಿತಾಯ ಮಾಡಿದ ಕೀರ್ತಿ ವಿಜಯಪುರ ಕೆ ಎಸ್ ಆರ್ ಟಿ ಸಿ ವಿಭಾಗಕ್ಕೆ ಸಂದಿದೆ.

published on : 20th December 2020

ಮುಷ್ಕರದ ವೇಳೆ ಹಲ್ಲೆ, ಬಸ್ ಜಖಂಗೊಳಿಸಿದವರ ವಿರುದ್ಧ ಎಫ್ಐಆರ್: 4 ಸಾರಿಗೆ ಸಂಸ್ಥೆಗಳಿಂದ ಸ್ಪಷ್ಟನೆ

ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ‌ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಪ್ರಥಮ ವರ್ತಮಾನ ವರದಿ ಆಧಾರದ...

published on : 18th December 2020

ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಡಲು ಮುಖ್ಯಮಂತ್ರಿಗಳ ಕರೆ

ಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 

published on : 13th December 2020

ದೀಪಾವಳಿಗೆ ಕೆಎಸ್ ಆರ್ ಟಿಸಿಯಿಂದ 1,000 ಹೆಚ್ಚುವರಿ ಬಸ್

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.

published on : 10th November 2020

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಅಪಘಾತ ಮುನ್ಸೂಚನೆ ನೀಡುವ ಆಧುನಿಕ ವ್ಯವಸ್ಥೆ ಜಾರಿ: ಲಕ್ಷ್ಮಣ ಸವದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

published on : 7th October 2020

ಅಕ್ಟೋಬರ್ 1 ರಿಂದ ಡ್ರೀಮ್‍ ಕ್ಲಾಸ್ ಮಲ್ಟಿ ಅಕ್ಸಲ್ ಎ.ಸಿ. ಸ್ಲೀಪರ್ ಬಸ್ ಸಂಚಾರ ಆರಂಭ

ರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ) ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್‍ ಕ್ಲಾಸ್, ಮಲ್ಟಿ ಅಕ್ಸಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್...

published on : 29th September 2020
1 2 >