ರಾಜಕೀಯಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಶೀಘ್ರ ನಿರ್ಧಾರ: ಸೋನಿಯಾ ಭೇಟಿ ಬಳಿಕ ದಿನೇಶ್ ಗುಂಡೂರಾವ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.