• Tag results for ಕೆಪಿಸಿಸಿ ಅಧ್ಯಕ್ಷ ನೇಮಕ

ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಶೀಘ್ರ ನಿರ್ಧಾರ: ಸೋನಿಯಾ ಭೇಟಿ ಬಳಿಕ ದಿನೇಶ್ ಗುಂಡೂರಾವ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.

published on : 20th February 2020