• Tag results for ಕೆ.ಎಲ್. ರಾಹುಲ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ

ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ  ಟಿ 20 ಐ, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ.

published on : 26th October 2020

3ನೇ ಏಕದಿನ: ಭಾರತದ ವಿರುದ್ಧ ಕಿವೀಸ್ ಗೆ 5 ವಿಕೆಟ್ ಗಳ ಭರ್ಜರಿ ಜಯ, 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್

ಪ್ರವಾಸಿ ಭಾರತ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ, 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

published on : 11th February 2020

ಒಂದೇ ಶತಕದಿಂದ ರನ್ ಮೆಷಿನ್ ಕೊಹ್ಲಿ ಸೇರಿದಂತೆ ಕ್ರಿಕೆಟ್ ದಿಗ್ಗಜರ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್!

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ವೃತ್ತಿ ಜೀವನದ ನಾಲ್ಕನೇ ಶತಕ ಪೂರೈಸುವ ಮೂಲಕ ನಾಯಕ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.

published on : 11th February 2020

3ನೇ ಏಕದಿನ: ಮೈದಾನದಲ್ಲಿ ಕನ್ನಡ ಬಳಸಿದ ಕೆಎಲ್ ರಾಹುಲ್, ಮನೀಶ್ ಪಾಂಡ್!

ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

published on : 11th February 2020

ಕನ್ನಡಿಗ ರಾಹುಲ್ ಆಕರ್ಷಕ ಶತಕ: ಕಿವೀಸ್‌ಗೆ 297 ರನ್ ಗುರಿ ನೀಡಿದ ಕೊಹ್ಲಿ ಪಡೆ

ಆರಂಭಿಕ ಆಘಾತದ ನಡುವೆಯೂ ಕನ್ನಡಿಗ ಕೆ.ಎಲ್ ರಾಹುಲ್ (112 ರನ್, 113 ಎಸೆತಗಳು) ವೃತ್ತಿ ಜೀವನದ ನಾಲ್ಕನೇ ಶತಕ ಹಾಗೂ ಶ್ರೇಯಸ್ ಅಯ್ಯರ್ (62 ರನ್, 63 ಎಸೆತಗಳು) ಅವರ ಅರ್ಧಶತಕದ ಬಲದಿಂದ ಭಾರತ ತಂಡ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ಯಶಸ್ವಿಯಾಗಿದೆ.

published on : 11th February 2020