• Tag results for ಕೆ ಪಳನಿಸ್ವಾಮಿ

ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ

ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು  ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ.

published on : 25th February 2021

ಗೋದಾವರಿ-ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಮೋದಿಗೆ ಪಳನಿಸ್ವಾಮಿ ಮನವಿ

ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು “ರಾಷ್ಟ್ರೀಯ ಯೋಜನೆ” ಎಂದು ಘೋಷಿಸಿ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

published on : 21st February 2021

ಜೈಲಿನಿಂದ ಬಿಡುಗಡೆಯಾದ ನಂತರ ಶಶಿಕಲಾ ಎಐಎಡಿಎಂಕೆಗೆ ಮರಳುವ ಸಾಧ್ಯತೆ ತಳ್ಳಿಹಾಕಿದ ತಮಿಳುನಾಡು ಸಿಎಂ

ಬೆಂಗಳೂರು ಜೈಲಿನಿಂದ ಬಿಡುಗಡೆಯಾದ ನಂತರ ವಿ.ಕೆ.ಶಶಿಕಲಾ ಅವರು ಮತ್ತೆ ಎಐಎಡಿಎಂಕೆ ಸೇರುವ ಸಾಧ್ಯತೆಯನ್ನು ಎಐಎಡಿಎಂಕೆ ಜಂಟಿ ಸಂಯೋಜಕರಾಗಿರುವ ತಮಿಳುನಾಡು ಮುಖ್ಯಮಂತ್ರಿ...

published on : 19th January 2021

ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಯಡಿಯೂರಪ್ಪಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ

ಕರ್ನಾಟಕದಲ್ಲಿನ ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಮತ್ತು ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ.

published on : 8th October 2020