ರಾಜ್ಯಫೆಬ್ರವರಿ 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ; ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ- DCM
ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಮಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದನೆ ಸಿಗುವ ವಿಶ್ವಾಸವಿದೆ.