ವಾಣಿಜ್ಯಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ: ಉದ್ಯೋಗ ನಷ್ಟ, ಹೂಡಿಕೆಗಳ ಕೊರತೆ, ಹಣದುಬ್ಬರ ಹೆಚ್ಚಳ ಪ್ರಮುಖ ಸವಾಲುಗಳು
ನಾಡಿದ್ದು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಾಮಾನ್ಯವಾಗಿ ಬಜೆಟ್ ಮಂಡನೆಗೆ ಮುನ್ನ ದೇಶದ ಆರ್ಥಿಕ ಸ್ಥಿತಿಗತಿ, ಸವಾಲುಗಳ ಬಗ್ಗೆ ಚರ್ಚೆಯಾಗುತ್ತವೆ.