ಕೇಂದ್ರ ಬಜೆಟ್ಕೊರೋನಾ ಹೊಡೆತ ಬಳಿಕ ಕೇಂದ್ರದಿಂದ ಮೊದಲ ಬಜೆಟ್: ಭಾರೀ ನಿರೀಕ್ಷೆಯಲ್ಲಿ ಜನತೆ, ಕರ್ನಾಟಕಕ್ಕೆ ಏನೇನು ಸಿಗಬಹುದು?
ಕೊರೋನಾ ವೈರಸ್ ನಿಗ್ರಹಕ್ಕಾಗಿ ಹೇರಲಾದ ಲಾಕ್ಡೌನ್ ಹಾಗೂ ಅದರಿಂದ ಆರ್ಥಿಕತೆ ಮೇಲೆ ಹೊಡೆತ ಬಿದ್ದ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಬಜೆಟ್ ಮಂಡನೆ ಮಾಡಲಿದ್ದು, 2021-2022ನೇ ಸಾಲಿನ ಹಣಕಾಸು ಬಜೆಟ್ ಬಗ್ಗೆ ಇಡೀ ದೇಶವೇ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ.