• Tag results for ಕೇಂದ್ರ ಆರೋಗ್ಯ ಸಚಿವಾಲಯ

ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ದಾಖಲೆಯ 15 ಲಕ್ಷ ಮಂದಿಗೆ ಕೊರೋನಾ ಲಸಿಕೆ: ಕೇಂದ್ರ

ಮಾರ್ಚ್ 5 ರಂದು ದೇಶದಲ್ಲಿ ಬರೋಬ್ಬರಿ 15 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ಇದುವರೆಗೆ ಒಂದು ದಿನದಲ್ಲಿ ಲಸಿಕೆ ಪಡೆದವರ ಅತಿ ಹೆಚ್ಚು ಸಂಖ್ಯೆಯಾಗಿದೆ.

published on : 6th March 2021

ಮೂರು ದಿನಕ್ಕೆ 3.80 ಲಕ್ಷ ಫಲಾನುಭವಿಗಳಿಗೆ ಕೊರೋನ ಲಸಿಕೆ

 ಕೊರೋನ ಲಸಿಕಾ ಅಭಿಯಾನ  ಬಹಳ ಯಶಸ್ವಿಯಾಗಿ ಸಾಗಿದ್ದು,  ಸೋಮವಾರ ಸಂಜೆ ವರೆಗೆ ದೇಶದಲ್ಲಿ  1,48,266 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

published on : 18th January 2021

ಕಾರಿನಲ್ಲಿ ಒಂಟಿಯಾಗಿ ಸಾಗುತ್ತಿದ್ದರೆ ಮಾಸ್ಕ್ ಕಡ್ಡಾಯವಲ್ಲ: ಆರೋಗ್ಯ ಸಚಿವಾಲಯ ಮಾಹಿತಿ

ಕಾರಿನಲ್ಲಿ  ಒಂಟಿಯಾಗಿ ಸಾಗುತ್ತಿದ್ದರೆ ಮುಖಗವಸು ಧರಿಸುವ ಕುರಿತು ತಾನು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 10th January 2021

ಜನವರಿ 13ರೊಳಗೆ ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಪ್ರಾರಂಭಕ್ಕೆ ಸಿದ್ಧ: ಕೇಂದ್ರ ಆರೋಗ್ಯ ಸಚಿವಾಲಯ

ಜನವರಿ 13ರೊಳಗೆ ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಪ್ರಾರಂಭಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಈ ಮೂಲಕ ದೇಶದಲ್ಲಿ ಸಾಮೂಹಿಕ ವ್ಯಾಕ್ಸಿನೇಷನ್ ಗೆ ಚಾಲನೆ ನೀಡಲು ಸಿದ್ಧವಿರುವುದಾಗಿ ಮಂಗಳವಾರ ತಿಳಿಸಿದೆ.

published on : 5th January 2021

ಹೊಸ ವರ್ಷಕ್ಕೆ ಹೊಸ ವೈರಾಣು ಭಯ: ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಜಾಗರೂಕರಾಗಿರಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ದೇಶಾದ್ಯಂತ ಬ್ರಿಟನ್ ನ ರೂಪಾಂತರಿ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಈ ನೆರಳಿನಲ್ಲೇ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಅತ್ಯಂತ ಜಾಗರೂಕರಾಗಿರುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದು ಸೂಚನೆ ನೀಡಿದೆ. 

published on : 30th December 2020

ಕೋವಿಡ್-19: ದೇಶಾದ್ಯಂತ ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಇಳಿಕೆ

ದೇಶಾದ್ಯಂತ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ರೀತಿಯ ಇಳಿಕೆ ಕಂಡುಬಂದಿದೆ.

published on : 16th November 2020

ಕೋವಿಡ್-19: ಕಳೆದ 13 ದಿನಗಳಲ್ಲಿ 10 ಲಕ್ಷ  ಸೋಂಕಿತರ ಚೇತರಿಕೆ ತೃಪ್ತಿದಾಯಕ ಸಂಕೇತ- ಕೇಂದ್ರ ಆರೋಗ್ಯ ಸಚಿವಾಲಯ

ಕಳೆದ 13 ದಿನಗಳಲ್ಲಿ 10 ಲಕ್ಷ ಕೊರೋನಾ ಸೋಂಕಿತರು ಚೇತರಿಕೆಯಾಗಿರುವುದು ತೃಪ್ತಿದಾಯಕ ಸಂಕೇತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

published on : 27th October 2020

ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ಮಹತ್ವದ ಬೆಳವಣಿಯಲ್ಲಿಯಲ್ಲಿ ದೇಶದ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಈ ಮಧ್ಯೆ ಒಟ್ಟಾರೇ ಚೇತರಿಕೆ ಸಂಖ್ಯೆ 69 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

published on : 23rd October 2020

10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ

ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

published on : 26th September 2020

ದೇಶದಲ್ಲಿ 4 ಕೋಟಿ ಗಡಿಯತ್ತ ಕೋವಿಡ್-19 ಪರೀಕ್ಷೆಗಳು

ದೇಶದಲ್ಲಿ  ಕಳೆದ ಎರಡು ವಾರಗಳಲ್ಲಿ 1 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದ್ದು,  ಒಟ್ಟಾರೇ,  3 ಕೋಟಿ 94 ಲಕ್ಷದ 77 ಸಾವಿರದ 848 ಕೋವಿಡ್- 19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

published on : 28th August 2020

ಕೋವಿಡ್-19: ನಿನ್ನೆ ಒಂದೇ ದಿನ ಅತ್ಯಂತ ಹೆಚ್ಚಿನ 62,282 ಸೋಂಕಿತರು ಗುಣಮುಖ, 29 ಲಕ್ಷ ಗಡಿ ದಾಟಿದ ಪ್ರಕರಣಗಳು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68 ಸಾವಿರದ 898 ಹೊಸ ಪ್ರಕರಣಗಳೊಂದಿಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ 29 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. 

published on : 22nd August 2020

ಇನ್ನು ಮುಂದೆ ಎಲ್ಲಾ ವೈದ್ಯರು ಕೋವಿಡ್ ಪರೀಕ್ಷೆಗೆ ಶಿಫಾರಸ್ಸು ಮಾಡಬಹುದು: ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೈದ್ಯರು ಕೊರೋನಾ ಸೋಂಕು ಪತ್ತೆಗೆ ಶಿಫಾರಸ್ಸು ಮಾಡಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

published on : 17th July 2020

ಕೋವಿಡ್ ನಿಯಂತ್ರಣ: ರಾಜ್ಯದ ಕ್ರಮಕ್ಕೆ ಕೇಂದ್ರ ತಂಡದಿಂದ ಮೆಚ್ಚುಗೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

published on : 7th July 2020

ಕೋವಿಡ್-19: ರಾಜ್ಯದ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಶ್ಲಾಘಿಸಿದ ಕೇಂದ್ರ ಆರೋಗ್ಯ ಸಚಿವಾಲಯ!

ಕೋವಿಡ್-19 ಎದುರಿಸುವಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರು ಪ್ರಮುಖ ಆಧಾರ ಸ್ತಂಭವಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮುಕ್ತ ಕಂಠದಿಂದ ಶ್ಲಾಘಿಸಿದೆ.

published on : 3rd July 2020

ಕೋವಿಡ್-19 ಪರೀಕ್ಷಾ ವರದಿ ಬರುವುದಕ್ಕೆ ಕಾಯಬೇಕಿಲ್ಲ, ಕುಟುಂಬಸ್ಥರಿಗೆ ಸಿಗಲಿದೆ ಶಂಕಿತರ ಮೃತದೇಹ!

ಕೋವಿಡ್-19 ಶಂಕಿತ ವ್ಯಕ್ತಿಗಳು ಮೃತಪಟ್ಟರೆ ಅವರ ಪಾರ್ಥಿವ ಶರೀರವನ್ನು, ಪರೀಕ್ಷಾ ವರದಿ ಬರುವುದಕ್ಕೂ ಮುನ್ನವೇ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಬಹುದೆಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

published on : 2nd July 2020
1 2 >