• Tag results for ಕೇಂದ್ರ ತೆರಿಗೆ

ಕೇಂದ್ರದಿಂದ ರಾಜ್ಯದ ತೆರಿಗೆ ಪಾಲು ಕಡಿತ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ನೀಡಬೇಕಾಗಿರುವ ತೆರಿಗೆ ಪಾಲು ಕಡಿಮೆಯಾಗುತ್ತಿದ್ದು, 2019-20ನೇ ಸಾಲಿನಲ್ಲಿ 17 ಸಾವಿರ ಕೋಟಿ ರೂ. ಕೊರತೆಯಾಗಲಿದೆ. ಹೀಗಾದರೆ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ.

published on : 20th February 2020