ಸಿನಿಮಾ ಸುದ್ದಿCannes Film Festival 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’
ಕೇನ್ಸ್ ಫಿಲ್ಮ್ ಫೆಸ್ಟಿವಲ್ 2024ರಲ್ಲಿ ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.