ಸಿನಿಮಾ ಸುದ್ದಿಕನ್ನಡ ನಿರ್ಮಾಪಕನ ಮಲಯಾಳಂ ಚಿತ್ರಕ್ಕೆ ಕೇರಳ ರಾಜ್ಯ ಪ್ರಶಸ್ತಿ: ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಧನೆ
ಇತರೆ ಭಾಷೆಗಳ ನಿರ್ಮಾಪಕರು ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡುವುದನ್ನು ನೋಡಿದ್ದೇವೆ. ಅಂಥದ್ದರಲ್ಲಿ ಕನ್ನಡಕ್ಕೆ ಸದಭಿರುಚಿಯ ಹಾಗೂ ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ 'ತಿಂಗಳಾಯಿಚ ನಿಶ್ಚಯಂ' ಎಂಬ ಮಲಯಾಳಂ ಸಿನಿಮಾ ಮಾಡಿ, ಕೇರಳ ರಾಜ್ಯಪ್ರಶಸ್ತಿಯನ್ನು ಸ್ವೀಕರಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ.