ರಾಜ್ಯಕೊವಿಡ್ -19: ಕೇರಳ ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮಾತ್ರ ಅವಕಾಶ
ತುರ್ತು ಚಿಕಿತ್ಸೆ ಅಗತ್ಯವಿರುವ ಕೇರಳದ ರೋಗಿಗಳು ದೇರ್ಲಕಟ್ಟೆಯಲ್ಲಿರುವ ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟಬಲ್ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯವುದಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ಇಲ್ಲಿ ಸ್ಪಷ್ಟಪಡಿಸಿವೆ.