ದೇಶಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಲ್ಲಿ ಭಾರತ ವಿಫಲ: ಕೊರೋನಾ ಬಗ್ಗೆ ಕೇರಳ ವೈರಾಲಜಿಸ್ಟ್
ದೇಶಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಭಾರತ ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ...